ಪಾಕಿಸ್ತಾನ ಭಯೋತ್ಪಾದನೆ ಮೂಲಕ ಭಾರತದ ಮೇಲೆ ಪರೋಕ್ಷ ಯುದ್ಧ(ಪ್ರಾಕ್ಸಿ ವಾರ್) ನಡೆಸುತ್ತಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.