PRR

ಪರಿಹಾರ ನೀಡಿ, ಇಲ್ಲವೇ ಪಿಆರ್ಆರ್ ರದ್ದು ಮಾಡಿ: ಸರ್ಕಾರಕ್ಕೆ ರೈತರ ಆಗ್ರಹ
ಪೆರಿಫೆರಲ್ ವರ್ತುಲ ರಸ್ತೆ (ಪಿಆರ್ಆರ್) ಯೋಜನೆಯಡಿ ಸ್ವಾಧೀನ ಪಡೆಯುವ ಭೂಮಿಗೂ 2013ರ ಕೇಂದ್ರ ಸರ್ಕಾರದ ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆಯಡಿ ಪರಿಹಾರ ನೀಡಿ, ಇಲ್ಲವೇ ಯೋಜನೆಯನ್ನೇ ರದ್ದುಪಡಿಸಿ ಎಂದು ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಪಿಆರ್ಆರ್ ಅನುಷ್ಠಾನ, ವೈಟ್ ಟಾಪಿಂಗ್ ಸ್ಥಿತಿಗತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ
ಏಪ್ರಿಲ್-ಮೇ ನಡುವೆ ರಾಜ್ಯ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಚುನಾವಣೆಗೂ ಮುನ್ನ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳ ನಡೆಸುತ್ತಿದ್ದಾರೆ.

