ರಾಜಕೀಯಸಿದ್ದರಾಮಯ್ಯ ಗಾರು, ಈ ವರದಿಗಳನ್ನು ವಸಿ ಓದುವಿರಾ? ಶಿಷ್ಯನಿಗೆ ಬುದ್ಧಿ ಹೇಳುವುದು ಬಿಟ್ಟು ಶಿಖಾರನ್ನೇ ಎತ್ತಂಗಡಿ ಮಾಡಿದ್ದು ಮರೆತುಹೋಯಿತೇ?
ಐಎಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸಂಸದ ಪ್ರತಾಪ್ ಸಿಂಹ ಟ್ವಿಟರ್ನಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.