ದೇಶMamta Kulkarni: ಸನ್ಯಾಸತ್ವ ಸ್ವೀಕರಿಸಿದ್ದ ನಟಿಗೆ ಅಖಾಡ ಪರಿಷತ್ ನಿಂದ ಗೇಟ್ ಪಾಸ್! ಕಾರಣ ಗೊತ್ತಾ?
ಲೌಕಿಕ ಬದುಕಿಗೆ ವಿದಾಯ ಹೇಳಿ ಸನ್ಯಾಸ್ಯತ್ವ ಸ್ವೀಕರಿಸಿದ್ದ ಮಮತಾ ಕುಲಕರ್ಣಿಯನ್ನು ಕಿನ್ನರ್ ಅಖಾಡ ವಜಾಗೊಳಿಸಿದೆ. ಮಮತಾ ಕುಲಕರ್ಣಿ ಮಾತ್ರವಲ್ಲದೇ ಲಕ್ಷ್ಮಿ ನಾರಾಯಣ್ ತ್ರಿಪಾಠಿಯನ್ನು ಕೂಡ ಅಖಾಡದಿಂದ ವಜಾಗೊಳಿಸಲಾಗಿದೆ.