PS-1

ಪೊನ್ನಿಯನ್ ಸೆಲ್ವನ್ 1 ಚಿತ್ರದ ಕನ್ನಡ ಟ್ರೈಲರ್
ನಟ ವಿಕ್ರಮ್, ಐಶ್ವರ್ಯ ರೈ, ಕಾರ್ತಿ ಅಭಿನಯದ ಪೊನ್ನಿಯನ್ ಸೆಲ್ವನ್ 1 ಚಿತ್ರದ ಕನ್ನಡ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಣಿರತ್ನಂ ನಿರ್ದೇಶಿಸಿದ್ದಾರೆ.

ಪೊನ್ನಿಯಿನ್ ಸೆಲ್ವನ್-1 ಚಿತ್ರದ ಟೀಸರ್
ಮಣಿರತ್ನಂ ನಿರ್ದೇಶನದ ಬಹುತಾರಾಗಣದ ಪೊನ್ನಿಯಿನ್ ಸೆಲ್ವನ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ವಿಕ್ರಮ್, ಐಶ್ವರ್ಯ ರೈ, ಕಾರ್ತಿ, ತ್ರಿಶಾ ಸೇರಿದಂತೆ ಹಲವು ಖ್ಯಾತನಾಮರು ನಟಿಸಿದ್ದಾರೆ.

