ದೇಶರಾಜಸ್ಥಾನದಲ್ಲಿ ಶಿಕ್ಷಕರ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ; ಪರೀಕ್ಷೆಗೂ ಮುನ್ನ ಬಸ್ನಲ್ಲಿ ಉತ್ತರ ಬರೆಯುತ್ತಿದ್ದ 40 ಮಂದಿ ಬಂಧನ
ಕರ್ನಾಟಕದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಪರೀಕ್ಷೆ ಪತ್ರಿಕೆ ಸೋರಿಕೆಯಾಗಿ ಭಾರಿ ವಿವಾದ ಉಂಟಾದಂತೆ ರಾಜಸ್ಥಾನದಲ್ಲೂ ಶಿಕ್ಷಕರ ನೇಮಕಾತಿ ಪರೀಕ್ಷಾ ಪತ್ರಿಕೆ ಪರೀಕ್ಷೆಗೂ ಮುನ್ನವೇ ಸೋರಿಕೆಯಾಗಿದೆ.