PSI death

ಪಿಎಸ್ಐ ಸಾವು: ಸಿಬಿಐ ತನಿಖೆಗೆ ಆಗ್ರಹಿಸಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕನಿಂದ ರಾಜ್ಯಪಾಲರಿಗೆ ಪತ್ರ
ರಾಜ್ಯ ಸರ್ಕಾರದ ಯಾವುದೇ ಏಜೆನ್ಸಿಯಿಂದ ತನಿಖೆ ನಡೆದರೂ ಪ್ರಕರಣದಲ್ಲಿ ನ್ಯಾಯ ಸಿಗದಿರಬಹುದು ಎಂದು ಬಿಜೆಪಿ ನಾಯಕ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

PSI ಪರಶುರಾಮ್ ಪತ್ನಿಗೆ ಸರ್ಕಾರಿ ಕೆಲಸ, ಪರಿಹಾರ; ಸಿಐಡಿ ತನಿಖೆಗೆ ಪ್ರಕರಣ: ಪರಮೇಶ್ವರ್
ಅಲ್ಲಿನ ಆಡಳಿತ ಪಕ್ಷದ ಶಾಸಕ ಮೇಲೆ ಆಪಾದನೆ ಕೇಳಿ ಬಂದಿದೆ. ಸಿಐಡಿ ತನಿಖೆಗೆ ಪ್ರಕರಣವನ್ನು ಕೊಟ್ಟಿದ್ದೇವೆ, ತನಿಖೆ ನಡೆಯುತ್ತಿದೆ. ಇದು ಆತ್ಮಹತ್ಯೆ ಅಲ್ಲ ಎಂದು ಇಲಾಖೆ ಹೇಳಿದೆ ಎಂದು ತಿಳಿಸಿದ್ದಾರೆ.

