ರಾಜ್ಯಕನಕಪುರ ರಸ್ತೆಯಲ್ಲಿ KSRTC ಬಸ್ ಪಲ್ಟಿ: ಎಲೆಕ್ಟ್ರಾನಿಕ್ ಸಿಟಿ PSI ನಾಗರಾಜ್ ಸೇರಿ ಇಬ್ಬರು ಸಾವು
ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.