PSI exam

ಅಕ್ಟೋಬರ್ 3 ರಂದು PSI ಪರೀಕ್ಷೆ: ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ
ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿ ಒಟ್ಟು 163 ಪರೀಕ್ಷಾ ಕೇಂದ್ರಗಳಲ್ಲಿ PSI ನೇಮಕಾತಿ ಪರೀಕ್ಷೆ ನಡೆಯಲಿದೆ.

ಒತ್ತಡಕ್ಕೆ ಮಣಿದ ಸರ್ಕಾರ: ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ 402 PSI ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ದಿನಾಂಕ ಪ್ರಕಟ ಎಂದ ಗೃಹ ಸಚಿವ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾನು ಬೆಳಿಗ್ಗೆ ಮಾತನಾಡುವಾಗ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು.

PSI ಪರೀಕ್ಷೆ ಮುಂದೂಡುವಂತೆ ಆಗ್ರಹ: KEA ಜೊತೆ ಚರ್ಚಿಸಿ ಕ್ರಮ ಎಂದ ಗೃಹ ಸಚಿವ
ಬಿಜೆಪಿ ನಿಯೋಗದಿಂದ ಮನವಿ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, 402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎಗೆ ವಹಿಸಲಾಗಿದೆ. ಸೆ.22ರಂದು ಪರೀಕ್ಷೆ ನಡೆಸಲು ನಿಗದಿ ಮಾಡಿದ್ದಾರೆ.

402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ
ಮೇ 8 ರಂದು ನಿಗದಿಯಾಗಿದ್ದ ಪರೀಕ್ಷೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆ

ಜ.23ಕ್ಕೆ ಪಿಎಸ್ಐ ಮರು ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ಜನವರಿ 23 ರಂದು 545 ಪಿಎಸ್ಐ ಮರು ಪರೀಕ್ಷೆ ಹಿನ್ನೆಲೆ, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

