ರಾಜ್ಯಪಿಎಸ್ಐ ಪರೀಕ್ಷೆ ಹಗರಣ 2-3 ವಾರಗಳಲ್ಲಿ ಅಂತಿಮ ಘಟ್ಟ ತಲುಪಲಿದೆ: ಸರ್ಕಾರ
ಆಕಾಂಕ್ಷಿಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದು, ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಪರೀಕ್ಷೆ ಹಗರಣ 2-3 ವಾರಗಳಲ್ಲಿ ಅಂತಿಮ ಘಟ್ಟ ತಲುಪಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಹೇಳಿದರು.