ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳ (ಪಿಎಸ್ಐ) ನೇಮಕಾತಿ ಪ್ರಕರಣದಲ್ಲಿ ಕೇಳಿ ಬಂದಿರುವ ಭ್ರಷ್ಟಾಚಾರ ಪ್ರಕರಣವನ್ನು ಲೋಕಸಭಾ ಚುನಾವಣೆ ಬಳಿಕ ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆಗಳಿವೆ...