ರಾಜ್ಯಬೆಂಗಳೂರು: 'ಎಮ್ಮೆ ತರ ಇದ್ದೀಯಾ' ಎಂದು ಹೀಯಾಳಿಸಿ ಮಹಿಳಾ PSI ಮೇಲೆ ಹಲ್ಲೆ; ನಾಲ್ವರ ವಿರುದ್ಧ FIR!
ಬೆಂಗಳೂರಿನ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ PSI ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದುಅಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ.