PSI Recruitment scam

ಉತ್ತರ ಕನ್ನಡ: ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ
2022ರಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

PSI ಅಕ್ರಮ ನೇಮಕಾತಿ ಪ್ರಕರಣ; ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆ
ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣ; ಆರೋಪಿ ಹರೀಶ್‌ಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್
ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ಬ್ಯಾಡರಹಳ್ಳಿಯ ಕೆ.ಹರೀಶ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದರಿಂದ ಸಮಾಜಕ್ಕೆ ತಪ್ಪು ಸೂಚನೆ ನೀಡಿದಂತಾಗುತ್ತದೆ ಎಂದಿರುವ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಅಧಿಕಾರಿಗಳು 3 ಕೋಟಿ ಲಂಚ ಕೇಳಿದ್ದರು ಎಂದ ಆರ್ ಡಿ ಪಾಟೀಲ್!
ಪಿಎಸ್ಐ ನೇಮಕಾತಿ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ಕಾಂಗ್ರೆಸ್, ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಪೊಲೀಸ್ ಅಧಿಕಾರಿಗಳು ಮೂರು ಕೋಟಿ ರೂಪಾಯಿ ಕೇಳಿದ್ದರು.

ಪಿಎಸ್‌ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ನ್ಯಾಯಾಲಯಕ್ಕೆ ಶರಣು
ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಸೋಮವಾರ ಕಲಬುರಗಿಯ ನ್ಯಾಯಾಲಯಕ್ಕೆ ಶರಣಾದರು. ಇತ್ತೀಚಿಗೆ ಈತನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.

ಪಿಎಸ್ಐ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನು ಮಂಜೂರು
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪಿಎಸ್ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

ಪಿಎಸ್‌ಐ ನೇಮಕಾತಿ ಹಗರಣ: ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಒಪ್ಪಿಗೆ
ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ
545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಯಾಗಿರುವ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದ್ದು ಅಮೃತ್ ಪೌಲ್ಗೆ ಜೈಲೇ ಗತಿಯಾಗಿದೆ.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಅಭ್ಯರ್ಥಿ ನೀಡಿದ ಗರಿಷ್ಠ ಲಂಚದ ಮೊತ್ತ 85 ಲಕ್ಷ ರೂ.: ಸಿಐಡಿ ಬಹಿರಂಗ
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ದಳ(CID), ಆರೋಪಿಗಳಿಂದ 3.11 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

