PSI Recruitment scam

ಪಿಎಸ್ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ಅಮೃತ್ ಪೌಲ್ ಮತ್ತು ಶಾಂತಕುಮಾರ್ ಮನೆಯಲ್ಲಿ ಇಡಿ ಶೋಧ
545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಹಗರಣದ ಪ್ರಮುಖ ಆರೋಪಿಗಳಾದ ಎಡಿಜಿಪಿ ಅಮೃತ್ ಪೌಲ್ ಮತ್ತು ಡಿವೈಎಸ್ ಪಿ ಶಾಂತಕುಮಾರ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ಡಿವೈಎಸ್ಪಿ ಕಪಾಳ ಮೋಕ್ಷ, ಮನುಷ್ಯತ್ವವಿಲ್ಲದ ಸರ್ಕಾರ- ಸಿದ್ದು
ಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ತುಮಕೂರು ಡಿವೈಎಸ್ಪಿ ಪಿ. ಶ್ರೀನಿವಾಸ್ ಕಪಾಳ ಮಾಡಿದ್ದಾರೆ ಎಂದು ಆರೋಪಿಸಲಾದ ವಿಡಿಯೋ ವೈರಲ್ ಆಗಿದೆ.

ಪಿಎಸ್‌ಐ ನೇಮಕಾತಿ ಹಗರಣ: ಇಡಿ ಆರೋಪಿಗಳ ಹೇಳಿಕೆ ದಾಖಲಿಸಬಹುದು ಎಂದು ಕರ್ನಾಟಕ ಹೈಕೋರ್ಟ್
ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಗಳ ಹೇಳಿಕೆ ದಾಖಲಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಪಿಎಸ್ಐ ನೇಮಕಾತಿ ಹಗರಣ: ಆರೋಪಿಗಳ ಆಸ್ತಿ, ಹಣಕಾಸು ವ್ಯವಹಾರದ ಬಗ್ಗೆ ತನಿಖೆಗೆ ಇಡಿ ಎಂಟ್ರಿ!
545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ.

ಪಿಎಸ್ಐ ನೇಮಕಾತಿ: ಅಕ್ಟೋಬರ್ ಗೆ ಚಾರ್ಜ್ ಶೀಟ್; ಮರುಪರೀಕ್ಷೆ ದಿನಾಂಕ ಶೀಘ್ರ ಪ್ರಕಟ- ಡಿಜಿಪಿ ಪ್ರವೀಣ್ ಸೂದ್
ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿಯ ಮರುಪರೀಕ್ಷೆ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಪಿಎಸ್ಐ ನೇಮಕಾತಿ ಹಗರಣ: ಅಭ್ಯರ್ಥಿಗಳಿಂದ ಹಣ ಪಡೆದ ಆರೋಪ!; ಶಾಸಕ ಬಸವರಾಜ ದಢೇಸುಗೂರು ಆಡಿಯೋ ಲೀಕ್, ವೈರಲ್
ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ಲೀಕ್ ಆಗಿದ್ದು, ಸ್ವತಃ ಸ್ಥಳೀಯ ಶಾಸಕರೇ ಅಭ್ಯರ್ಥಿಗಳಿಂದ ಹಣ ಪಡೆದಿದ್ದೇನೆ ಎಂದು ಹೇಳಿಕೊಂಡಿರುವ ಆಡಿಯೋ ಟೇಪ್ ಇದೀಗ ವ್ಯಾಪಕ ವೈರಲ್ ಆಗಿದೆ.

ಪಿಎಸ್‌ಐ ನೇಮಕಾತಿ ಹಗರಣ: ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಬಂಧನ
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಹನುಮಂತ ಅವರನ್ನು ಬಂಧಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣ: ಎರಡನೇ ಚಾರ್ಜ್‌ಶೀಟ್‌ನಲ್ಲಿ ಡಿವೈಎಸ್‌ಪಿ ಶಾಂತಕುಮಾರ್ ಹೆಸರು ಉಲ್ಲೇಖ
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ಎರಡನೇ ಆರೋಪ ಪಟ್ಟಿಯನ್ನು ಸಿಐಡಿ ಬುಧವಾರ ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪಿಎಸ್ಐ ನೇಮಕಾತಿ ಹಗರಣ ಪೊಲೀಸರು, ಮಧ್ಯವರ್ತಿಗಳು, ಅಭ್ಯರ್ಥಿಗಳನ್ನು ಒಳಗೊಂಡ ಜೇಡರ ಬಲೆ: ಪ್ರಾಸಿಕ್ಯೂಟರ್
ಪಿಎಸ್‌ಐ ನೇಮಕಾತಿ ಹಗರಣವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಒಳಗೊಂಡ ಜೇಡರ ಬಲೆಯೇ ಹೊರತು ಬೇರೇನೂ ಅಲ್ಲ ಎಂದು ರಾಜ್ಯ ಸರ್ಕಾರದ ಅಭಿಯೋಜಕರು ವಿವರಿಸಿದ್ದಾರೆ.

