ವಿಶೇಷಹರ್ಷ ತಂದ ವರ್ಷಾ ಕಾರ್ಯ: ರಸ್ತೆ ಗುಂಡಿಗಳನ್ನು ಸ್ವಂತ ಖರ್ಚಿನಿಂದ ಮುಚ್ಚಿಸಿದ ಮಹಿಳಾ ಪಿಎಸ್ಐ!
ಮಂಡ್ಯದ ಹೊಳಲು ವೃತ್ತದ ಬಳಿ ವಾಹನ ಸವಾರರ ದಿನನಿತ್ಯದ ಬವಣೆ ಕಂಡ ವರ್ಷಾ ಅವರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದು, ಸಮುದಾಯದ ಬಗ್ಗೆ ಅಸಾಧಾರಣ ಬದ್ಧತೆಯನ್ನು ಪ್ರದರ್ಶಿಸುವ ಮೂಲಕ ಹಾಳಾದ ರಸ್ತೆಯ ದುರಸ್ತಿಗೆ ಖುದ್ದಾಗಿ ಹಣ ಒದಗಿಸುತ್ತಾರೆ ಮತ್ತು ಸ್ವತಃ ಮೇಲ್ವಿಚಾರಣೆ ಮಾಡುತ್ತಾರೆ.