PSI

ಯಾದಗಿರಿ: ಮೊನ್ನೆಯಷ್ಟೇ ವರ್ಗಾವಣೆಗೊಂಡಿದ್ದ PSI ಪರಶುರಾಮ್ ಹಠಾತ್ ಸಾವು; ಶಾಸಕ ಚೆನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ
ರಾಜ್ಯ

ಯಾದಗಿರಿ: ಮೊನ್ನೆಯಷ್ಟೇ ವರ್ಗಾವಣೆಗೊಂಡಿದ್ದ PSI ಪರಶುರಾಮ್ ಹಠಾತ್ ಸಾವು; ಶಾಸಕ ಚೆನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ

ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಬೆಳ್ಳೂರಿನಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ PSI ಅಮಾನತು
ರಾಜ್ಯ

ಬೆಳ್ಳೂರಿನಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ PSI ಅಮಾನತು

ಮಂಡ್ಯ ಜಿಲ್ಲೆಯ ನಾಗಮಂಗಲದ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ನಡದ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್‌ಐ‌ನ್ನು ಅಮಾನತು ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಕೆಆರ್ ಪುರ ಠಾಣೆ ಇನ್ಸ್‌ಪೆಕ್ಟರ್‌ ಮತ್ತು PSI ಲೋಕಾಯುಕ್ತ ಬಲೆಗೆ
ರಾಜ್ಯ

1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಕೆಆರ್ ಪುರ ಠಾಣೆ ಇನ್ಸ್‌ಪೆಕ್ಟರ್‌ ಮತ್ತು PSI ಲೋಕಾಯುಕ್ತ ಬಲೆಗೆ

1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪಿಎಸ್ಐ ಆಯ್ಕೆ ಪ್ರಕ್ರಿಯೆ ನ್ಯಾಯಯುತವಾಗಿ ನಡೆಯಲಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ರಾಜ್ಯ

ಪಿಎಸ್ಐ ಆಯ್ಕೆ ಪ್ರಕ್ರಿಯೆ ನ್ಯಾಯಯುತವಾಗಿ ನಡೆಯಲಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರ್

ಪಿಎಸ್‌ಐ ಪರೀಕ್ಷೆಗಳನ್ನು ನ್ಯಾಯಯುತವಾಗಿ ನಡೆಸಲು ರಾಜ್ಯ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷೆ ಬರೆಯುವವರು ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಪಿಎಸ್ಐ ಪರೀಕ್ಷಾರ್ಥಿಗಳೊಂದಿಗೆ ದುರ್ವರ್ತನೆ: ಪೊಲೀಸರ ವಿರುದ್ಧ ಬಿಜೆಪಿ ತೀವ್ರ ಕಿಡಿ
ರಾಜ್ಯ

ಪಿಎಸ್ಐ ಪರೀಕ್ಷಾರ್ಥಿಗಳೊಂದಿಗೆ ದುರ್ವರ್ತನೆ: ಪೊಲೀಸರ ವಿರುದ್ಧ ಬಿಜೆಪಿ ತೀವ್ರ ಕಿಡಿ

ಜನತಾ ದರ್ಶನದ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಸಿಎಂ ಗೃಹ ಕಚೇರಿ ‘ಕೃಷ್ಣಾ’ಕ್ಕೆ ತೆರಳಿದ್ದ ಪಿಎಸ್ಐ ಪರೀಕ್ಷಾರ್ಥಿಗಳೊಂದಿಗೆ ದುರ್ವತನೆ ತೋರಿದ ರಾಜ್ಯ ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ.

ಮಹಿಳಾ ಪಿಎಸ್ಐಗೆ ಕಚ್ಚಿ, ಎಎಸ್ಐ ಮೇಲೆ ಚಪ್ಪಲಿ ಎಸೆದ ಮಹಿಳೆ: ಪ್ರಕರಣ ದಾಖಲು
ರಾಜ್ಯ

ಮಹಿಳಾ ಪಿಎಸ್ಐಗೆ ಕಚ್ಚಿ, ಎಎಸ್ಐ ಮೇಲೆ ಚಪ್ಪಲಿ ಎಸೆದ ಮಹಿಳೆ: ಪ್ರಕರಣ ದಾಖಲು

ಮಾಲ್ ನಲ್ಲಿ ಹೈಡ್ರಾಮಾ ಸೃಷ್ಟಿಸಿ, ಪೊಲೀಸರೊಂದಿಗೂ ದುರ್ವರ್ತನೆ ತೋರಿದ ಮಹಿಳೆಯೊಬ್ಬರ ಮೇಲೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಎಸ್‌ಐ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ಆದೇಶ, ನ್ಯಾ.ವೀರಪ್ಪ ನೇತೃತ್ವದ ಏಕ ಸದಸ್ಯ ಆಯೋಗ ರಚನೆ
ರಾಜ್ಯ

ಪಿಎಸ್‌ಐ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ಆದೇಶ, ನ್ಯಾ.ವೀರಪ್ಪ ನೇತೃತ್ವದ ಏಕ ಸದಸ್ಯ ಆಯೋಗ ರಚನೆ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ನೇರ ನೇಮಕಾತಿಯಲ್ಲಿನ ಅಕ್ರಮಗಳ ಕುರಿತು ಎಲ್ಲಾ ಆಯಾಗಳಲ್ಲೂ ತನಿಖೆ ನಡೆಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಶುಕ್ರವಾರ ಆದೇಶಿಸಿದೆ.

ಬಾಗಲಕೋಟೆ: ಸಾರ್ವಜನಿಕವಾಗಿ ಪಿಎಸ್ ಐ ನಿಂದಿಸಿದ ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ!ವಿಡಿಯೋ
ರಾಜ್ಯ

ಬಾಗಲಕೋಟೆ: ಸಾರ್ವಜನಿಕವಾಗಿ ಪಿಎಸ್ ಐ ನಿಂದಿಸಿದ ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ!ವಿಡಿಯೋ

ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ, ಪಿಎಸ್ ಐ ಒಬ್ಬರನ್ನು ಸಾರ್ವಜನಿಕವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಮಹಿಳೆಗೆ ವಂಚನೆ: ಬೆಳಗಾವಿ ಪಿಎಸ್ಐ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಮಹಿಳೆಗೆ ವಂಚನೆ: ಬೆಳಗಾವಿ ಪಿಎಸ್ಐ ವಿರುದ್ಧ ಪ್ರಕರಣ ದಾಖಲು

ಮಹಿಳೆಯೊಬ್ಬರಿಗೆ ವಂಚಿಸಿದ ಆರೋಪದ ಕೇಳಿಬಂದ ಹಿನ್ನೆಲೆಯಲ್ಲಿ ಬೆಳಗಾವಿ ಮೂಲದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.