PSL vs IPL

ಶ್ರೀಲಂಕಾ ಕ್ರಿಕೆಟಿಗ ದಾಸುನ್ ಶಾನಕ ಒಂದು ವರ್ಷ ನಿಷೇಧ!
ಶಾನಕ ಅವರ PSL ಒಪ್ಪಂದವು 75 ಲಕ್ಷ PKR ಆಗಿತ್ತು, ಆದರೆ IPL ಸೇರ್ಪಡೆಯಿಂದ ಅವರಿಗೆ ಹೆಚ್ಚಿನ ಆರ್ಥಿಕ ಲಾಭವಾಗಿತ್ತು ಎಂದು ವರದಿಯಾಗಿದೆ.

IPL ಅನ್ನೂ ಮೀರಿಸಿ PSL 'ವಿಶ್ವದ ನಂಬರ್ ಒನ್ ಲೀಗ್' ಆಗುತ್ತದೆ: Mohsin Naqvi
ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಹೂಡಿಕೆಗೆ ಪ್ರಮುಖ ತಾಣವಾಗಿ ಮಾರ್ಪಟ್ಟಿದ್ದು, ಪಿಎಸ್‌ಎಲ್ ವಿಶ್ವದ ಅಗ್ರ ಲೀಗ್ ಆಗುವ ಹಾದಿಯಲ್ಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಮೊಹ್ಸಿನ್ ನಖ್ವಿ ಹೇಳಿದ್ದಾರೆ.

India vs Pakistan war: 'ಇನ್ಯಾವತ್ತೂ ಪಾಕಿಸ್ತಾನಕ್ಕೆ ಬರಲ್ಲ'; PSL ಆಡಲು ಹೋಗಿದ್ದ ವಿದೇಶಿ ಆಟಗಾರ ಗಳಗಳನೆ ಕಣ್ಣೀರು!
ಪಹಲ್ಗಾಮ್ ಉಗ್ರದಾಳಿ ಬಳಿಕ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಭುಗಿಲೆದ್ದಿದ್ದ ಸೇನಾ ಸಂಘರ್ಷ ಕೇವಲ ಉಭಯ ದೇಶಗಳ ನಾಗರಿಕರು ಮಾತ್ರವಲ್ಲದೇ ವಿದೇಶಿ ಕ್ರಿಕೆಟಿಗರನ್ನೂ ಕೂಡ ಕಾಡಿತ್ತು.

