PSL

ಮುಂದಿನ ವರ್ಷ ಮಾರ್ಚ್ 26 ರಿಂದ ಪಾಕಿಸ್ತಾನ್ ಸೂಪರ್ ಲೀಗ್ ಆರಂಭ: ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ
ಐಪಿಎಲ್ ಕೂಡ ಸಾಂಪ್ರದಾಯಿಕವಾಗಿ ಮಾರ್ಚ್ ಕೊನೆಯ ವಾರದಲ್ಲಿ ಪ್ರಾರಂಭವಾಗುತ್ತದೆ ಮತ್ತು ಪ್ರತಿ ವರ್ಷ ಮೇ ಅಂತ್ಯದವರೆಗೆ ನಡೆಯುತ್ತದೆ.

Cricket: IPL ಗೆ ಕೈಕೊಟ್ಟು PSL ಆಯ್ಕೆ ಮಾಡಿದ Faf du Plessis
ದಕ್ಷಿಣ ಆಫ್ರಿಕಾ ಸ್ಟಾರ್ ಆಟಗಾರ ಫಾಫ್ ಡುಪ್ಲೆಸಿಸ್ ಅಭಿಮಾನಿಗಳಿಗೆ ಆಘಾತಕಾರಿ ಸುದ್ದಿನೀಡಿದ್ದು, ಹಾಲಿ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

ಮೈದಾನದಲ್ಲೇ ಪಾಕಿಸ್ತಾನ ತಂಡದ ಮಾಜಿ ನಾಯಕನ ಜೊತೆ ಯುವ ಕ್ರಿಕೆಟಿಗ ಶಾಹೀನ್ ಅಫ್ರಿದಿ ವಾಕ್ಸಮರ!
ಮೈದಾನದಲ್ಲೇ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕನ ವಿರುದ್ಧ ವಾಗ್ವಾದ ನಡೆಸುವ ಮೂಲಕ ಪಾಕ್ ಕ್ರಿಕೆಟ್ ತಂಡದ ಯುವ ವೇಗಿ ಶಾಹೀನ್ ಅಫ್ರಿದಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಸ್ಪಾಟ್ ಫಿಕ್ಸಿಂಗ್: ಪಾಕಿಸ್ತಾನ ಕ್ರಿಕೆಟಿಗ ನಾಸಿರ್ ಜಮ್ಶೆದ್‌ಗೆ 17 ತಿಂಗಳು ಜೈಲು
ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಪಾಕ್ ಕ್ರಿಕೆಟಿಗರಿಗೆ ಲಂಚ ನೀಡಲು ಸಂಚು ರೂಪಿಸಿದ್ದಕ್ಕಾಗಿ ಪಾಕಿಸ್ತಾನದ ಬ್ಯಾಟ್ಸ್‌ಮನ್ ನಾಸಿರ್ ಜಮ್‌ಶೆದ್‌ಗೆ ಶುಕ್ರವಾರ (ಫೆಬ್ರವರಿ 7) 17 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

'ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯ ಪಾಕಿಸ್ತಾನದಲ್ಲಿ ನಡೆಯಲಿದೆ': ಕ್ರಿಕೆಟಿಗ ಉಮರ್ ಅಕ್ಮಲ್
ಯುಎಇಯಲ್ಲಿ 26 ಪಂದ್ಯಗಳನ್ನು ಮುಕ್ತಾಯಗೊಳಿಸಿರುವ ಪಾಕಿಸ್ತಾನ ಸೂಪರ್ ಲೀಗ್ ಪಾಕಿಸ್ತಾನದಲ್ಲಿ ಮುಂದಿನ 8 ಪಂದ್ಯಗಳು ನಡೆಯಲಿವೆ.

ಕೆಲವೇ ವರ್ಷಗಳಲ್ಲಿ ಐಪಿಎಲ್ ಹಿಂದಿಕ್ಕಲಿದೆ ಪಿಎಸ್ಎಲ್ ಎಂದು ಹೇಳಿ ಭಾರತೀಯರ ಕೆಂಗಣ್ಣಿಗೆ ಗುರಿಯಾದ ಆಫ್ರಿದಿ
ಕೆಲವೇ ವರ್ಷಗಳಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಅನ್ನು ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್) ಹಿಂದಿಕ್ಕಲಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಹೇಳಿದ್ದಾರೆ...

ಮೈದಾನದಲ್ಲಿ ಅನುಚಿತ ವರ್ತನೆ ತೋರಿಸಿ ನಂತರ ಬ್ಯಾಟ್ಸ್‌ಮನ್ ಕ್ಷಮೆ ಕೇಳಿದ ಆಫ್ರಿದಿ
ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್)ನಲ್ಲಿ ಮುಲ್ತಾನ್ ಸುಲ್ತಾನ್ ತಂಡದ ಆಟಗಾರ ಸೈಫ್ ಬಾಬಾರ್ ವಿಕೆಟ್ ಪಡೆದ ಶಾಹೀದ್ ಆಫ್ರಿದಿ ಡ್ರೆಸ್ಸಿಂಗ್ ರೂಂ ಅಲ್ಲಿದೆ...

65 ರೂ.ಗೆ ಪಾಕ್ ಕ್ರಿಕೆಟಿಗ ಸೇಲ್!
ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್)ನಲ್ಲಿ ಕಳಪೆ ಆಟ ಪ್ರದರ್ಶಿಸುತ್ತಿರುವ ಪಾಕ್ ಕ್ರಿಕೆಟಿಗ ಉಮರ್ ಅಕ್ಮಲ್ ವಿರುದ್ಧ ಪಾಕ್ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ...

ಪಾಕ್ ಲೀಗ್‌ನಲ್ಲಿ ವಿರಾಟ್ ಕೊಹ್ಲಿ ಆಡಲಿ ಅಂದವರಿಗೆ ಭಾರತೀಯರು ಕೊಟ್ಟ ತಿರುಗೇಟು!
ಟೀಂ ಇಂಡಿಯಾದ ನಾಯಕ, ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿಗೆ ವಿಶ್ವದೆಲ್ಲಡೆ ಅಭಿಮಾನಿಗಳಿದ್ದಾರೆ. ಅಂತೆಯೇ ಪಾಕಿಸ್ತಾನದಲ್ಲೂ ಕೊಹ್ಲಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ...

