PSUs

ಭಾರತದ Olympics ಮಹತ್ವಾಕಾಂಕ್ಷೆ ಬೆಳಗುವುದಕ್ಕೆ ಕಾರಣ ಸರ್ಕಾರ-ಕಾರ್ಪೋರೇಟ್ ಕಂಪನಿಗಳ ಜುಗಲ್ಬಂದಿ! (ತೆರೆದ ಕಿಟಕಿ)
ಅಂಕಣಗಳು

ಭಾರತದ Olympics ಮಹತ್ವಾಕಾಂಕ್ಷೆ ಬೆಳಗುವುದಕ್ಕೆ ಕಾರಣ ಸರ್ಕಾರ-ಕಾರ್ಪೋರೇಟ್ ಕಂಪನಿಗಳ ಜುಗಲ್ಬಂದಿ! (ತೆರೆದ ಕಿಟಕಿ)

ಭಾರತೀಯರು ಅರ್ಹತೆ ಗಳಿಸಿರುವ ಒಟ್ಟೂ 16 ವಿಭಾಗಗಳಲ್ಲಿ 470 ಕೋಟಿ ರುಪಾಯಿಗಳನ್ನು ವ್ಯಯಿಸಲಾಗಿದೆ. ಈ ಹಂತದಲ್ಲೇ ಸರ್ಕಾರಕ್ಕೆ ಸಿಕ್ಕಿರುವುದು ತಮ್ಮ ಸಾಮಾಜಿಕ ಜವಾಬ್ದಾರಿ ಹಣಕಾಸು ನಿಧಿ ಅಡಿ ಹಣ ಹರಿಸಿರುವ ಭಾರತದ ಉದ್ಯಮ ದಿಗ್ಗಜ ಸಮೂಹಗಳ ಸಹಕಾರ.

ಪಿಎಸ್‌ಯುಗಳಿಂದ 2 ಲಕ್ಷಕ್ಕೂ ಹೆಚ್ಚು ಉದ್ಯೋಗ 'ಕಡಿತ', ಸರ್ಕಾರ ಯುವಕರ ಭರವಸೆಯನ್ನು ತುಳಿಯುತ್ತಿದೆ: ರಾಹುಲ್ ಗಾಂಧಿ
ದೇಶ

ಪಿಎಸ್‌ಯುಗಳಿಂದ 2 ಲಕ್ಷಕ್ಕೂ ಹೆಚ್ಚು ಉದ್ಯೋಗ 'ಕಡಿತ', ಸರ್ಕಾರ ಯುವಕರ ಭರವಸೆಯನ್ನು ತುಳಿಯುತ್ತಿದೆ: ರಾಹುಲ್ ಗಾಂಧಿ

ಪಿಎಸ್‌ಯುಗಳಿಂದ ಎರಡು ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸಲಾಗಿದೆ ಮತ್ತು ಕೆಲವು 'ಆಪ್ತ ಬಂಡವಾಳಶಾಹಿ ಸ್ನೇಹಿತರ' ಲಾಭಕ್ಕಾಗಿ ಸರ್ಕಾರವು ಲಕ್ಷಗಟ್ಟಲೆ ಯುವಕರ ಭರವಸೆಯನ್ನು ತುಳಿದುಹಾಕಿದೆ ಎಂದು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ.

ಮೋದಿ ಸರ್ಕಾರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಹಾಳು ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ
ದೇಶ

ಮೋದಿ ಸರ್ಕಾರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಹಾಳು ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಮೋದಿ ಸರ್ಕಾರ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು(ಪಿಎಸ್‌ಯು) ಹಾಳುಮಾಡುತ್ತಿದೆ ಮತ್ತು ಲಕ್ಷಾಂತರ ಸರ್ಕಾರಿ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಆರೋಪಿಸಿದ್ದಾರೆ.

ನಯಾರಾ ಪೆಟ್ರೋಲ್ ಪಂಪ್ ಗಳಲ್ಲಿ ರಿಯಾಯಿತಿ ದರದಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟ!
ವಾಣಿಜ್ಯ

ನಯಾರಾ ಪೆಟ್ರೋಲ್ ಪಂಪ್ ಗಳಲ್ಲಿ ರಿಯಾಯಿತಿ ದರದಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟ!

ಉಳಿದ ಪೆಟ್ರೋಲ್ ಪಂಪ್ ಗಳಿಗೆ ಹೋಲಿಕೆ ಮಾಡಿದರೆ ನಯಾರಾ ಪೆಟ್ರೋಲ್ ಪಂಪ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ 1 ರೂಪಾಯಿ ಕಡಿಮೆ ಇರುವುದು ವಿಶೇಷವಾಗಿದೆ.

ಪಿಎಸ್ ಯು ಗಳ ಕಾರ್ಯನಿರ್ವಹಿಸದ 17 ಗಣಿಗಳು ಹರಾಜಿಗೆ
ದೇಶ

ಪಿಎಸ್ ಯು ಗಳ ಕಾರ್ಯನಿರ್ವಹಿಸದ 17 ಗಣಿಗಳು ಹರಾಜಿಗೆ

ಸಾರ್ವಜನಿಕ ವಲಯದ ಉದ್ಯಮಗಳು ವಾಪಸ್ ನೀಡಿರುವ 17 ಗಣಿಗಳನ್ನು ಹರಾಜು ಹಾಕಲು ಸರ್ಕಾರ ಚಿಂತನೆ ನೀಡಿದೆ. ಈ 17 ಗಣಿಗಳು ಸದ್ಯಕ್ಕೆ ಕಾರ್ಯನಿರ್ವಹಿಸದ ಗಣಿಗಳಾಗಿವೆ ಎಂದು ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.