ರಾಜ್ಯಮೊದಲ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಕಲ್ಪ: ಮುಖ್ಯಮಂತ್ರಿ ಸಿದ್ದರಾಮಯ್ಯ
ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.