PU board

ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಪರೀಕ್ಷಾ ಮಂಡಳಿಗಳು ಶೀಘ್ರ ವಿಲೀನ: ಎಸ್ ಸುರೇಶ್‌ಕುಮಾರ್
ರಾಜ್ಯ

ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಪರೀಕ್ಷಾ ಮಂಡಳಿಗಳು ಶೀಘ್ರ ವಿಲೀನ: ಎಸ್ ಸುರೇಶ್‌ಕುಮಾರ್

ರಾಜ್ಯದಲ್ಲಿ ಈಗಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಪರೀಕ್ಷಾ ಮಂಡಳಿಗಳು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯನ್ನು ಪ್ರತ್ಯೇಕವಾಗಿ ನಡೆಸುತ್ತಿದ್ದು, ನೂತನ ಶಿಕ್ಷಣ ನೀತಿಯ ಪ್ರಕಾರ ಬೇರೆ ರಾಜ್ಯಗಳ ರೀತಿಯೇ ರಾಜ್ಯದಲ್ಲಿಯೂ ಕೂಡ ಎರಡು ಪರೀಕ್ಷಾ ಮಂಡಳಿಗಳನ್ನು ಶೀಘ್ರದಲ್ಲಿ ವಿಲೀನಗೊಳಿಸಲಾಗುವುದು.

ಪಿಯು ಮಂಡಳಿಯಿಂದ ನೆರೆ ಸಂತ್ರಸ್ತ ವಿದ್ಯಾರ್ಥಿಗಳಿಗೆ ಉಚಿತ ಅಂಕಪಟ್ಟಿ, ದಾಖಲೆ ಪೂರೈಕೆ
ರಾಜ್ಯ

ಪಿಯು ಮಂಡಳಿಯಿಂದ ನೆರೆ ಸಂತ್ರಸ್ತ ವಿದ್ಯಾರ್ಥಿಗಳಿಗೆ ಉಚಿತ ಅಂಕಪಟ್ಟಿ, ದಾಖಲೆ ಪೂರೈಕೆ

ನೆರೆಯಿಂದ ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳ ನೆರವಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. 

ಪರೀಕ್ಷೆಗೂ ಮುನ್ನ ವಾಟ್ಸಾಪ್ ಬಳಕೆ ಬೇಡ ; ಪಿಯು ಇಲಾಖೆ ಸೂಚನೆ
ರಾಜ್ಯ

ಪರೀಕ್ಷೆಗೂ ಮುನ್ನ ವಾಟ್ಸಾಪ್ ಬಳಕೆ ಬೇಡ ; ಪಿಯು ಇಲಾಖೆ ಸೂಚನೆ

ದ್ವಿತೀಯ ವರ್ಷದ ಅಂತಿಮ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅನಗತ್ಯ ತೊಂದರೆಯಿಂದ ಪಾರಾಗಲು ವಾಟ್ಸಾಪ್ ಬಳಸದಂತೆ ಪದವಿ ಪೂರ್ಣ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದೆ.

ಎರಡನೇ ಬಾರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಹಾನಗಲ್ ನಿಂದ!
ರಾಜ್ಯ

ಎರಡನೇ ಬಾರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಹಾನಗಲ್ ನಿಂದ!

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಎರಡನೇ ಕಿಂಗ್ ಪಿನ್ ಕುಮಾರಸ್ವಾಮಿ ಅಲಿಯಾಸ್ ಕಿರಣ್ ನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಬಂಧಿತ ಕಿರಣ್ ಸಿಐಡಿ ಅಧಿಕಾರಿಗಳಿಗೆ ಮಹತ್ವದ ಮಾಹಿತಿ..

ಸರ್ಕಾರ ನಮ್ಮೊಂದಿಗಿದೆ ಎಂದು ನಂಬಿದ್ದ ಶಿಕ್ಷಕರಿಗೆ ಭ್ರಮನಿರಸನ!
ರಾಜ್ಯ

ಸರ್ಕಾರ ನಮ್ಮೊಂದಿಗಿದೆ ಎಂದು ನಂಬಿದ್ದ ಶಿಕ್ಷಕರಿಗೆ ಭ್ರಮನಿರಸನ!

ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂಬ ಶಪಥದೊಂದಿಗೆ ಮುಷ್ಕರ ಆರಂಭಿಸಿದ್ದ ಶಿಕ್ಷಕರಿಗೆ ನಿಜಕ್ಕೂ ಇದೀಗ ಭ್ರಮನಿರಸನವಾಗಿದ್ದು, ಸರ್ಕಾರದ ಒಂದು ವೇತನ ಭಡ್ತಿ ಕ್ರಮ ಆಘಾತ ನೀಡಿದೆ...

ಮುಷ್ಕರ ಕೈ ಬಿಟ್ಟ ಶಿಕ್ಷಕರಿಗೆ ನಿಯಮಿತ ಭತ್ಯೆ ಏರಿಕೆ
ರಾಜ್ಯ

ಮುಷ್ಕರ ಕೈ ಬಿಟ್ಟ ಶಿಕ್ಷಕರಿಗೆ ನಿಯಮಿತ ಭತ್ಯೆ ಏರಿಕೆ

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಿ ಶಿಕ್ಷಕರು ನಡೆಸುತ್ತಿದ್ದ ಪ್ರತಿಭಟನೆಯನ್ನು ಮಂಗಳವಾರ ರಾತ್ರಿ ಹಿಂತೆಗೆದುಕೊಳ್ಳಲಾಗಿದ್ದು, ಮುಷ್ಕರ ಹಿಂಪಡೆದ ಶಿಕ್ಷಕರ ಭತ್ಯೆಯನ್ನು ನಿಯಮಿತವಾಗಿ ಏರಿಕೆ ಮಾಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ...

ಪ್ರತಿಭಟನಾ ನಿರತ ಶಿಕ್ಷಕರ ಮಣಿಸಲು ಸರ್ಕಾರದ ದುಸ್ಸಾಹಸ!
ರಾಜ್ಯ

ಪ್ರತಿಭಟನಾ ನಿರತ ಶಿಕ್ಷಕರ ಮಣಿಸಲು ಸರ್ಕಾರದ ದುಸ್ಸಾಹಸ!

ಸರ್ಕಾರದ ಮಾತಿಗೆ ಕಿಮ್ಮತ್ತು ನೀಡದ ಪ್ರತಿಭಟನಾ ನಿರತ ಶಿಕ್ಷಕರನ್ನು ಮಣಿಸಲು ಖಾಸಗಿ ಕಾಲೇಜುಗಳ ಶಿಕ್ಷಕರನ್ನು ಮೌಲ್ಯಮಾಪನಕ್ಕೆ ಬಳಕೆ ಮಾಡಿಕೊಳ್ಳುವ ಮೂಲಕ ಸರ್ಕಾರ ದುಸ್ಸಾಹಸಕ್ಕೆ ಮುಂದಾಯಿತೆ..

ಶಿಕ್ಷಕರ ಪ್ರತಿಭಟನೆಯ ನಡುವೆಯೇ ಮೌಲ್ಯಮಾಪನ ಆರಂಭ
ರಾಜ್ಯ

ಶಿಕ್ಷಕರ ಪ್ರತಿಭಟನೆಯ ನಡುವೆಯೇ ಮೌಲ್ಯಮಾಪನ ಆರಂಭ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ಎಚ್ಚರಿಕೆಯ ನಡುವೆಯೂ ಶಿಕ್ಷಕರು ಪ್ರತಿಭಟನೆ ಮುಂದುವರೆಸಿರುವಂತೆಯೇ ಖಾಸಗಿ ಶಿಕ್ಷಕರ ಮೂಲಕ ಸೋಮವಾರದಿಂದ ಸರ್ಕಾರ ಮೌಲ್ಯಮಾಪನಕ್ಕೆ ಚಾಲನೆ ನೀಡಿದೆ.

ಮೌಲ್ಯ ಮಾಪನ ಬಹಿಷ್ಕಾರ: ಪಿಯು ಉಪನ್ಯಾಸಕರಿಗೆ ನೋಟಿಸ್
ಪ್ರಧಾನ ಸುದ್ದಿ

ಮೌಲ್ಯ ಮಾಪನ ಬಹಿಷ್ಕಾರ: ಪಿಯು ಉಪನ್ಯಾಸಕರಿಗೆ ನೋಟಿಸ್

ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ...