PU board

ಸರ್ಕಾರದ ಸಂಧಾನಕ್ಕೆ ಒಪ್ಪಿದ ಪ್ರೌಢಶಾಲಾ ಶಿಕ್ಷಕರು
ಮೌಲ್ಯಮಾಪನ ಧಿಕ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರೌಢಶಾಲೆ ಶಿಕ್ಷಕರ ಸಂಘದೊಂದಿಗೆ ಗುರುವಾರ ಸರ್ಕಾರ ನಡೆಸಿದ ಸಂಧಾನ ಮಾತುಕತೆ ಒಂದು ಹಂತದಲ್ಲಿ ಯಶಸ್ವಿಯಾಗಿದ್ದು, ಮೌಲ್ಯಮಾಪನಕ್ಕೆ ಮರಳುವುದಾಗಿ ಪ್ರೌಢಶಾಲಾ ಶಿಕ್ಷಕರು ಹೇಳಿದ್ದಾರೆ...
ನೋಟಿಸ್ ನೀಡಿ ವಿವಾದ ಮೈಮೇಲೆ ಎಳೆದುಕೊಂಡ ಸರ್ಕಾರ!
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಉಪನ್ಯಾಸಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಪ್ರತಿಭಟನಾ ನಿರತ ಉಪನ್ಯಾಸಕರಿಗೆ ಷೋಕಾಸ್ ನೋಟಿಸ್ ಜಾರಿ ಮಾಡುವ ಮೂಲಕ ರಾಜ್ಯ ಸರ್ಕಾರ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ.

ವಿದ್ಯಾರ್ಥಿಗಳ ನಂಬಿಕೆ ಗಳಿಕೆಗೆ ಉಚಿತ ಮಾದರಿ ಪ್ರಶ್ನೆ ಪತ್ರಿಕೆ ನೀಡಿದ್ದ "ಕಿಂಗ್ ಪಿನ್"
ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಮಾರುವ ಸಲುವಾಗಿ ಮತ್ತು ಅವರ ನಂಬಿಕೆ ಗಳಿಕೆಗಾಗಿ ಪ್ರಕರಣದ ಆರೋಪಿಗಳು ಕೆಲ ಮಾದರಿ ಪ್ರಶ್ನೆಪತ್ರಿಕೆಗಳನ್ನು ಉಚಿತವಾಗಿ ನೀಡಿದ್ದ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

"ಅತ್ಯುತ್ತಮ ಶಿಕ್ಷಕ" ಪ್ರಶಸ್ತಿ ಪಡೆದಿದ್ದ ವಂಚಕ ಸೇರಿ ಇಬ್ಬರ ಬಂಧನ
ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಸಿಐಡಿ ಆಧಿಕಾರಿಗಳು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪಿಯು ಬೋರ್ಡ್ ಗೆ ಸಿಐಡಿ ತಂಡ ಭೇಟಿ, ತನಿಖೆ ಚುರುಕು
ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ತಂಡ, ಗುರುವಾರ ಮಲ್ಲೇಶ್ವರಂನಲ್ಲಿರುವ...

ಇನ್ಮುಂದೆ ಸರ್ಕಾರಿ ವೆಬ್ ಸೈಟ್ ಗಳಲ್ಲಿ ಮಾತ್ರ ಪಿಯು ಫಲಿತಾಂಶ ಪ್ರಕಟ
ಈ ವರ್ಷದಿಂದ ದ್ವಿತೀಯ ಪಿಯು ಫಲಿತಾಂಶ ಸರಕಾರಿ ವೆಬ್‌ಸೈಟ್‌ಗಳಲ್ಲಿ ಮಾತ್ರವೇ ದೊರೆಯಲಿದೆ. ಕಳೆದ ವರ್ಷ ಖಾಸಗಿ ವೆಬ್‌ಸೈಟ್ ಪ್ರಕಟಿಸಿದ ತಪ್ಪು ...

ಅಂಕಪಟ್ಟಿ ಗೊಂದಲ; ಪಪೂ ಇಲಾಖೆಯಿಂದ 18 ವಿವಿಗಳಿಗೆ ಪತ್ರ
ಕಾಮೆಡ್-ಕೆ ಕೌಲ್ಸಿಲಿಂಗ್ ವೇಳೆ ದೃಢೀಕೃತಗೊಂಡ ದೋಷಪೂರಿತ ಅಂಕಪಟ್ಟಿ ಪತ್ತೆಯಾದ...

ಪಿಯು ಇಲಾಖೆ ಅಧ್ವಾನ: ಕೇಳಿದ್ದು ವಿಜ್ಞಾನ, ಬಂದಿದ್ದು ಅರ್ಥಶಾಸ್ತ್ರ!
ಇತ್ತೀಚಿನ ದಿನಗಳಲ್ಲಿ ಒಂದಲ್ಲಾ ಒಂದು ಅಚಾತುರ್ಯದಿಂದ ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿರುವ ಪಿಯು ಮಂಡಳಿ ಇದೀಗ ಯಾರೋ ಕೇಳಿದ ಉತ್ತರ..

