ರಾಜ್ಯಸಿಐಡಿ ಹೆಸರಲ್ಲಿ ಹಣ ಸುಲಿಗೆ ಮಾಡುತ್ತಿರುವ ದುಷ್ಕರ್ಮಿಗಳು
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನೇ ತಮ್ಮ ಲಾಭಕ್ಕೆ ಬಳಸಿಕೊಂಡ ಕೆಲ ದುಷ್ಕರ್ಮಿಗಳು ಸಿಐಡಿ ಅಧಿಕಾರಿಗಳ ಸೋಗಿನಲ್ಲಿ ಹೋಗಿ ಖಾಸಗಿ ಕಾಲೇಜುಗಳಿಂದ ಸುಲಿಗೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ...