ದೇಶಅತ್ಯಾಚಾರ ಆರೋಪಿಗೆ ಸಾರ್ವಜನಿಕವಾಗಿ "ಚಪ್ಪಲಿ ಸೇವೆ" ಮಾಡಿದ ತೃಪ್ತಿ ದೇಸಾಯಿ
ಮದುವೆಯಾಗುವುದಾಗಿ ಹೇಳಿ ಯುವತಿ ಮೇಲೆ ಅತ್ಯಾಚಾರ ಗೈದು ಬಳಿಕ ಆಕೆಗೆ ಮೋಸ ಮಾಡಲು ಯತ್ನಿಸಿದ ಆರೋಪಿಯೋರ್ವನಿಗೆ ಭೂಮಾತಾ ಬ್ರಿಗೇಡ್ ಸಂಘಟನೆಯ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಸಾರ್ವಜನಿಕ ಚಪ್ಪಲಿ ಸೇವೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.