ರಾಜ್ಯಸೀಟು ಕೊಡುವ ನೆಪದಲ್ಲಿ ಪಕ್ಕದಲ್ಲಿ ಕೂರಿಸಿಕೊಂಡು ಬಾಲಕಿಗೆ ಲೈಂಗಿಕ ಕಿರುಕುಳ: ವ್ಯಕ್ತಿಗೆ ಸಾರ್ವಜನಿಕ ಥಳಿತ; Video Viral
ಬಸ್ನಲ್ಲಿ ಸೀಟು ಕೊಡುವ ನೆಪದಲ್ಲಿ ಬಾಲಕಿಯೊಬ್ಬಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ ಬಸ್ ನಲ್ಲೇ ಸಾರ್ವಜನಿಕರು ಥಳಿಸುರವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.