ರಾಜ್ಯಆಗಸ್ಟ್ 15 ರಂದು ವಿಧಾನಸೌಧದಲ್ಲಿ 'ಫ್ರೀಡಂ ಹಬ್ಬ': ಏನೆಲ್ಲಾ ಕಾರ್ಯಕ್ರಮ ಇದೆ..? ಇಲ್ಲಿದೆ ಕಂಪ್ಲೀಟ್ ಮಾಹಿತಿ...
ಈ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸ್ವಾತಂತ್ರ್ಯೋತ್ಸವದ ಈ ಸಂಭ್ರಮದ ಹಬ್ಬಕ್ಕೆ ಎಲ್ಲರಿಗೂ ಆತ್ಮೀಯ ಆಹ್ವಾನ ನೀಡಿದ್ದಾರೆ.