ಸಿನಿಮಾ ಸುದ್ದಿಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ವಿಡಿಯೋ ಚಿತ್ರೀಕರಣ: ಪಾಪರಾಜಿ, ಯೂಟ್ಯೂಬರ್ಗಳ ವಿರುದ್ಧ ನಟಿ ಸಪ್ತಮಿ ಗೌಡ ಕಿಡಿ
ಈ ಕುರಿತು ಇನ್ಸ್ಟಾಗ್ರಾಂ ಸ್ಟೋರೀಸ್ನಲ್ಲಿ ಬರೆದಿರುವ ಅವರು, ಚಿತ್ರರಂಗದಲ್ಲಿ ಮಹಿಳೆಯರಿಗೆ ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ ಎಂದಿದ್ದಾರೆ.