ವಿದೇಶದಕ್ಷಿಣ ಏಷ್ಯಾದಲ್ಲಿ ಸಾರ್ವಜನಿಕ ಆರೋಗ್ಯ ಬೆದರಿಕೆ ವಿರುದ್ಧ ಹೋರಾಡುವ ಸಂಸ್ಥೆ ಸ್ಥಾಪನೆ- ಶೇಖ್ ಹಸೀನಾ
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಮೂಹಿಕ ಪರಿಣತಿ ಮತ್ತು ಸಂಪನ್ಮೂಲಗಳೊಂದಿಗೆ ಸಾರ್ಕ್ ರಾಷ್ಟ್ರಗಳ ನಡುವೆ ಸಮನ್ವಯತೆ ರೂಪಿಸುವ ಅಗತ್ಯವನ್ನು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ.