ರಾಜ್ಯಸರ್ಕಾರಿ ಶಾಲೆಗಳ ರೀತಿಯಲ್ಲೇ ಸಾರ್ವಜನಿಕ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ: ಮಧು ಬಂಗಾರಪ್ಪ
ಗ್ರಂಥಾಲಯ ಇಲಾಖೆಗೆ ಹೊಸ ಸ್ಪರ್ಶ ನೀಡಲು ನಿರ್ಧರಿಸಲಾಗಿದೆ. ಆ ನಿಟ್ಟಿನಲ್ಲಿ ಮೊದಲ ಬಾರಿಗೆ ಐಎಎಸ್ ದರ್ಜೆಯ ಅಧಿಕಾರಿಯನ್ನು ಇಲಾಖೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.