public meeting

‘ಮೋದಿ ಜಾಕೆಟ್’ ಮಾತ್ರ ಫೇಮಸ್ ಎಂದ ಖರ್ಗೆ!
ರಾಜಕೀಯ

‘ಮೋದಿ ಜಾಕೆಟ್’ ಮಾತ್ರ ಫೇಮಸ್ ಎಂದ ಖರ್ಗೆ!

ಪ್ರಧಾನಿ ನರೇಂದ್ರ ಮೋದಿ ಜಾಕೆಟ್ ಮಾತ್ರ ಪ್ರಸಿದ್ಧವಾಗಿದೆ ಮತ್ತು ಅದನ್ನು ದಿನಕ್ಕೆ ನಾಲ್ಕು ಬಾರಿ ಬದಲಾಯಿಸುತ್ತಾರೆ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಯಕ, ದಾಸೋಹ ನಮಗೆ ಪ್ರೇರಣೆ, ಬಸವೇಶ್ವರ ಹಾದಿಯಲ್ಲಿ ನಡೆಯುತ್ತೇವೆ: ವಿಜಯಪುರದಲ್ಲಿ ಪ್ರಧಾನಿ ಮೋದಿ ಭಾಷಣ
ರಾಜ್ಯ

ಕಾಯಕ, ದಾಸೋಹ ನಮಗೆ ಪ್ರೇರಣೆ, ಬಸವೇಶ್ವರ ಹಾದಿಯಲ್ಲಿ ನಡೆಯುತ್ತೇವೆ: ವಿಜಯಪುರದಲ್ಲಿ ಪ್ರಧಾನಿ ಮೋದಿ ಭಾಷಣ

ಸಬ್​ ಕಾ ಸಾತ್ ಸಬ್​ ಕಾ ವಿಕಾಸ್​ಗೆ ಭಗವಾನ್ ಬಸವಣ್ಣನವರೂ ಸ್ಫೂರ್ತಿಯಾಗಿದ್ದು, ಕಾಯಕ, ದಾಸೋಹ ನಮಗೆ ಪ್ರೇರಣೆಯಾಗಿದೆ. ಬಸವೇಶ್ವರ ಹಾದಿಯಲ್ಲಿ ನಾವು ನಡೆಯುತ್ತೇವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

ಚುನಾವಣೆಯಲ್ಲಿ ಮತದಾರರ ಬೆರಳಿಗೆ ಅಗಾದ ಶಕ್ತಿ ಇದೆ, ಸರಿಯಾದ ಬಟನ್ ಒತ್ತಿ: ಜೆಪಿ ನಡ್ಡಾ
ರಾಜಕೀಯ

ಚುನಾವಣೆಯಲ್ಲಿ ಮತದಾರರ ಬೆರಳಿಗೆ ಅಗಾದ ಶಕ್ತಿ ಇದೆ, ಸರಿಯಾದ ಬಟನ್ ಒತ್ತಿ: ಜೆಪಿ ನಡ್ಡಾ

ಚುನಾವಣೆಯಲ್ಲಿ ಮತದಾರರ ಬೆರಳಿಗೆ ಅಗಾದ ಶಕ್ತಿಯಿದೆ. ಸರಿಯಾದ ನಿರ್ಧಾರ ತೆಗೆದುಕೊಂಡು ಇಎವಿಂ ಬಟನ್ ಒತ್ತಿದರೆ ಜನಸ್ನೇಹಿ ಸರ್ಕಾರ ಬರುತ್ತದೆ.  ಆದರೆ, ತಪ್ಪು ಬಟನ್ ಒತ್ತಿದರೆ ಜನವಿರೋಧಿ ನೀತಿಗೆ ಬಲಿಯಾಗುತ್ತೀರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ದೇವರು ವರವನ್ನು ಕೊಡಲ್ಲ, ಶಾಪವನ್ನು ನೀಡಲ್ಲ, ಅವಕಾಶ ಮಾತ್ರ ಕೊಡುತ್ತದೆ: ಡಿಕೆ ಶಿವಕುಮಾರ್ 
ರಾಜ್ಯ

ದೇವರು ವರವನ್ನು ಕೊಡಲ್ಲ, ಶಾಪವನ್ನು ನೀಡಲ್ಲ, ಅವಕಾಶ ಮಾತ್ರ ಕೊಡುತ್ತದೆ: ಡಿಕೆ ಶಿವಕುಮಾರ್ 

ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡುವುದಿಲ್ಲ. ಅವಕಾಶವನ್ನು ಮಾತ್ರ ನೀಡುತ್ತಾನೆ. ಅದನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಸಮೃದ್ಧಿ ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ  ಶಿವಕುಮಾರ್ ಹೇಳಿದ್ದಾರೆ.

ನೆಲ್ಲೂರು: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪ್ರಚಾರ ಸಭೆಯಲ್ಲಿ ಕಾಲ್ತುಳಿತ, ಏಳು ಮಂದಿ ದುರ್ಮರಣ
ದೇಶ

ನೆಲ್ಲೂರು: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪ್ರಚಾರ ಸಭೆಯಲ್ಲಿ ಕಾಲ್ತುಳಿತ, ಏಳು ಮಂದಿ ದುರ್ಮರಣ

ಟಿಡಿಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ಚಂದ್ರಬಾಬು ನಾಯ್ಡು ಅವರ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಏಳು ಮಂದಿ ದುರ್ಮರಣ ಹೊಂದಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಆಂಧ್ರ ಪ್ರದೇಶದ  ನೆಲ್ಲೂರು ಜಿಲ್ಲೆಯ ಕಂದುಕೊರ್ ನಲ್ಲಿ ಸಾರ್ವಜನಿಕ ಸಭೆಗೆ ಚಂದ್ರಬಾಬು ನಾಯ್ಡು ಆಗಮಿಸಿದಾಗ  ಆ ದುರ್ಘಟನೆ ನಡೆದಿದೆ.

'ರೈತರ ಆತ್ಮಹತ್ಯೆಗೆ, ಯೋಧರ ಸಾವಿಗೆ ಕಣ್ಣೀರಿಲ್ಲ; ಚುನಾವಣೆಗೆ ಮಾತ್ರ ಕಣ್ಣೀರು! ಜನ ಈಗಲೂ ಮರುಳಾಗುವರೇ?'
ರಾಜಕೀಯ

'ರೈತರ ಆತ್ಮಹತ್ಯೆಗೆ, ಯೋಧರ ಸಾವಿಗೆ ಕಣ್ಣೀರಿಲ್ಲ; ಚುನಾವಣೆಗೆ ಮಾತ್ರ ಕಣ್ಣೀರು! ಜನ ಈಗಲೂ ಮರುಳಾಗುವರೇ?'

ವೇದಿಕೆಯಲ್ಲಿ ಕಣ್ಣೀರಿಡುವ ದೇವೇಗೌಡರ ಕುಟುಂಬ ಸದಸ್ಯರ ನಡೆಯನ್ನು ಪ್ರತಿಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ.

ಸಿದ್ದರಾಮಯ್ಯ ಸರ್ಕಾರದ ಅಂತ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ- ಅಮಿತ್ ಶಾ
ರಾಜಕೀಯ

ಸಿದ್ದರಾಮಯ್ಯ ಸರ್ಕಾರದ ಅಂತ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ- ಅಮಿತ್ ಶಾ

ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರದ ಅಂತ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ ಎಂದು ಹೇಳಿದ್ದಾರೆ.

ನಾಳೆ ನೋಟ್ ನಿಷೇಧದ ವಿರುದ್ಧ ಬಹಿರಂಗ ಸಮಾವೇಶ, ಕೇಜ್ರಿವಾಲ್ ಗೆ ಮಮತಾ ಸಾಥ್
ದೇಶ

ನಾಳೆ ನೋಟ್ ನಿಷೇಧದ ವಿರುದ್ಧ ಬಹಿರಂಗ ಸಮಾವೇಶ, ಕೇಜ್ರಿವಾಲ್ ಗೆ ಮಮತಾ ಸಾಥ್

500 ಹಾಗೂ 1000 ನೋಟ್ ನಿಷೇಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಸಮರ ಸಾರಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್...

ನನ್ನ ಹೋರಾಟ ಬಡತನದ ವಿರುದ್ಧವೇ ಹೊರತು, ಸಿಎಂ ಗೊಗೊಯ್ ವಿರುದ್ಧ ಅಲ್ಲ:   ಮೋದಿ
ದೇಶ

ನನ್ನ ಹೋರಾಟ ಬಡತನದ ವಿರುದ್ಧವೇ ಹೊರತು, ಸಿಎಂ ಗೊಗೊಯ್ ವಿರುದ್ಧ ಅಲ್ಲ: ಮೋದಿ

ನನ್ನ ಹೋರಾಟ ಬಡತನದ ವಿರುದ್ಧವೇ ಹೊರತು ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ವಿರುದ್ಧ ಅಲ್ಲ ಎಂದು ಮೋದಿ ಹೇಳಿದ್ದಾರೆ.