ರಾಜ್ಯಒಂದೆಡೆ ಗ್ಯಾರಂಟಿ ಎಂದು ಹೇಳ್ಕೊಂಡು ಮತ್ತೊಂದೆಡೆ ದುಡ್ಡು ಕಿತ್ಕೊಳ್ತಿದ್ದಾರೆ, ಜನ ಮುಟ್ಠಾಳರಾಗ್ತಿದ್ದಾರೆ: 'ನಂದಿನಿ' ಬೆಲೆ ಏರಿಕೆ ಬೆನ್ನಲ್ಲೇ ಆಕ್ರೋಶ
ತರಕಾರಿ, ದವಸ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ರಾಜ್ಯ ಸರ್ಕಾರ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿರುವುದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.