Public sector banks

‘ಪ್ರಾರ್ಥನೆಯ ದಿನ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ'; ಭಾನುವಾರ ಬ್ಯಾಂಕ್ ತೆರೆಯುವ ನಿರ್ಧಾರಕ್ಕೆ ಚರ್ಚ್ ಮಂಡಳಿ ವಿರೋಧ!
ಸೆಪ್ಟೆಂಬರ್ 28ರಿಂದ 30ರವರೆಗೆ ಬ್ಯಾಂಕ್ ನೌಕರರ ಸಂಘಟನೆಗಳು ದೇಶವ್ಯಾಪಿ ಮೂರು ದಿನಗಳ ಪ್ರತಿಭಟನೆ ನಡೆಸಲಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ ಭಾನುವಾರವೂ ಬ್ಯಾಂಕ್‌ಗಳನ್ನು ತೆರೆಯಲು..

ದೇಶಾದ್ಯಂತ ನಾಳೆ ಬ್ಯಾಂಕ್ ಮುಷ್ಕರ: ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ!
ಜನವರಿ 23 ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ( UFBU)ಈ ಮುಷ್ಕರಕ್ಕೆ ಕರೆ ನೀಡಿದೆ.

JOBS: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಈ ವರ್ಷ 50,000 ಹುದ್ದೆಗಳ ನೇಮಕಾತಿ!
ವಿವಿಧ ಬ್ಯಾಂಕ್‌ಗಳಿಂದ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಒಟ್ಟು ಹೊಸ ನೇಮಕಾತಿಯಲ್ಲಿ ಸುಮಾರು 21,000 ಅಧಿಕಾರಿ ಹುದ್ದೆಗಳಾಗಿದ್ದರೆ, ಉಳಿದವು ಗುಮಾಸ್ತ ಸೇರಿದಂತೆ ಇತರ ಹುದ್ದೆಗಳಾಗಿವೆ.

ಭಾರತ-ಪಾಕ್ ಉದ್ವಿಗ್ನತೆ: ಮುಂದಿನ ದಿನಗಳಲ್ಲಿ ATM ಬಂದ್ ವದಂತಿ; ಸಾರ್ವಜನಿಕ ವಲಯದ ಬ್ಯಾಂಕ್ ಗಳು ಹೇಳಿದ್ದೇನು?
ನಮ್ಮ ಎಲ್ಲಾ ATM, CDMS/ADWMS ಮತ್ತು ಡಿಜಿಟಲ್ ಸೇವೆಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಬಳಕೆಗೆ ಲಭ್ಯವಿರುವುದಾಗಿ ತಿಳಿಸಿದೆ

2019 ರ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ವಂಚನೆ ಪ್ರಕರಣ ಏರಿಕೆ!
2019 ರ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ವಂಚನೆಯ ಪ್ರಕರಣಗಳು ಶೇ.15 ರಷ್ಟು ಏರಿಕೆಯಾಗಿದ್ದು, ವಂಚನೆಯಾಗಿರುವ ಮೊತ್ತ ಶೇ.74 ರಷ್ಟು ಏರಿಕೆಯಾಗಿದೆ ಎಂದು ಆರ್ ಬಿ ಐ ಹೇಳಿದೆ.

ಸರ್ಕಾರಿ ಸ್ವಾಮ್ಯದ 9 ಬ್ಯಾಂಕ್ ಗಳಿಗೆ ಬೀಗ: ಈ ಸುದ್ದಿ ಬಗ್ಗೆ ಆರ್ ಬಿಐ ನೀಡಿದ ಸ್ಪಷ್ಟನೆ ಹೀಗಿದೆ
ಸರ್ಕಾರಿ ಸ್ವಾಮ್ಯದ 9 ಬ್ಯಾಂಕ್ ಗಳಿಗೆ ಬೀಗ ಜಡಿಯಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದ್ದು, ಈ ಬಗ್ಗೆ ಆರ್ ಬಿಐ ಸ್ಪಷ್ಟನೆ ನೀಡಿದೆ.

2017-18ರಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ನಷ್ಟ 87 ಸಾವಿರ ಕೋಟಿ ರು.!
2017–18ನೇ ಸಾಲಿನ ಹಣಕಾಸು ವರ್ಷದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳು 87,300 ಕೋಟಿ ರುಪಾಯಿ ನಷ್ಟ ಅನುಭವಿಸಿದ್ದು...

ಆಧಾರ್ ಗುರಿ ತಲುಪದ ಸಿಬ್ಬಂದಿಗಳ ವೇತನಕ್ಕೆ ಕತ್ತರಿ?
ಪ್ರತಿನಿತ್ಯ ಕನಿಷ್ಠ 16 ಜನರ ಆಧಾರ್ ಕಾರ್ಡ್ ಗಳನ್ನು ಬ್ಯಾಂಕ್ ಖಾತೆಗಳ ಜೊತೆಗೆ ಸಂಪರ್ಕಿಸದ ಸಿಬ್ಬಂದಿಗಳ ವೇತನ ಕಡಿತಗೊಳಿಸುವುದಾಗಿ ಸಿಬ್ಬಂದಿಗಳಿಗೆ ಖಾಸಗಿ ವಲಯದ ಬ್ಯಾಂಕ್ ಗಳು ಸೂಚನೆ ನೀಡಿವೆ ಎಂದು ತಿಳಿದುಬಂದಿದೆ...

ಬ್ಯಾಂಕಿಂಗ್ ವಂಚನೆ: 2017-18 ರಲ್ಲಿ 21 ಬ್ಯಾಂಕ್ ಗಳು ಕಳೆದುಕೊಂಡ ಮೊತ್ತ ಬರೊಬ್ಬರಿ 25,775 ಕೋಟಿ!
ಸಾರ್ವಜನಿಕ ವಲಯದ 21 ಬ್ಯಾಂಕ್ ಗಳು 2017-18 ರಲ್ಲಿ ಬರೊಬ್ಬರಿ 25,775 ಕೋಟಿ ರೂಪಾಯಿ ಕಳೆದುಕೊಂಡಿದೆ ಎಂಬ ಮಾಹಿತಿಯನ್ನು ಆರ್ ಟಿಐ ಒಂದು ಬಹಿರಂಗಪಡಿಸಿದೆ.

