ದೇಶದೆಹಲಿ ಸಾರ್ವಜನಿಕ ಸೇವಾ ಆಯೋಗವನ್ನು ಹೊಂದಲು ಸಾಧ್ಯವಿಲ್ಲ ಎಂದು ಹೇಳುವುದು ಅಪಾಯಕಾರಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ದೆಹಲಿ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳಿಗೆ ಸಾರ್ವಜನಿಕ ಸೇವಾ ಆಯೋಗ(PSC)ಇರುವುದಿಲ್ಲ ಎಂಬ ಕೇಂದ್ರ ಸರ್ಕಾರದ ಪ್ರತಿಪಾದನೆ ಅಪಾಯಕಾರಿ ಎಂದು ಸುಪ್ರೀಂ ಕೋರ್ಟ್ ನ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ವ್ಯಾಖ್ಯಾನಿಸಿದೆ.