ವಿಶೇಷಬಿಹಾರ: ನಾಗರಿಕ ಸೇವಾ ಪರೀಕ್ಷೆ ತರಬೇತಿಗೆ ಶುಲ್ಕವಾಗಿ 18 ಸಸಿ ಪಡೆಯುವ ಕೋಚಿಂಗ್ ಸೆಂಟರ್!
ವಿದ್ಯಾರ್ಥಿಗಳಿಂದ ಶುಲ್ಕವಾಗಿ ಸಸಿಯನ್ನು ಪಡೆಯುವ ಶಾಲೆಯೊಂದರ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿ 'ಗ್ರೀನ್- ಪಾಠಶಾಲಾ' ಹೆಸರಿನ ಇಂತಹ ಶಾಲೆಯೊಂದನ್ನು 2008 ರಿಂದಲೂ ಯುವಕರೊಬ್ಬರು ನಡೆಸುತ್ತಿದ್ದಾರೆ.