public services

ಕರ್ನಾಟಕ ಬಜೆಟ್ 2020: ಸಾರ್ವಜನಿಕ ಸೇವೆಗಳು ಮತ್ತು ಆಡಳಿತ ಸುಧಾರಣೆಗೆ ಬಿಎಸ್ ವೈ ಕ್ರಮ
ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳನ್ನು ಮತ್ತಷ್ಟು ಸರಳೀಕರಣಗೊಳಿಸುವ ಉದ್ದೇಶದಿಂದ ಸಿಎಂ ಬಿಎಸ್ ವೈ ಯಡಿಯೂರಪ್ಪ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.

ದೆಹಲಿ: ಸಾರ್ವಜನಿಕ ಸೇವೆಗಳು ಮನೆ ಬಾಗಿಲಿಗೆ, ಎಎಪಿ ಸರ್ಕಾರದಿಂದ ಚಾಲನೆ !
ರಾಷ್ಟ್ರ ರಾಜಧಾನಿ ಜನರಿಗೆ 40 ಸಾರ್ವಜನಿಕ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸುವ ಐತಿಹಾಸಿಕ ಹೆಜ್ಜೆ ಹಾಗೂ ಕ್ರಾಂತಿಕಾರಿಕ ಬದಲಾವಣೆ ಎಂದೇ ಕರೆಯಲಾಗುತ್ತಿರುವ ಯೋಜನೆಗೆ ದೆಹಲಿಯಲ್ಲಿ ಇಂದು ಆಮ್ ಆದ್ಮಿ ಸರ್ಕಾರ ಚಾಲನೆ ನೀಡಿದೆ.

ಕರ್ನಾಟಕ ಬಂದ್ ಭಾಗಶಃ ಯಶಸ್ವಿ : ಸಹಜ ಸ್ಥಿತಿಗೆ ಮರಳಿದ ಜನಜೀವನ
ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ, ರೈತ ಹಾಗೂ ವಾಣಿಜ್ಯ ಸಂಘಟನೆಗಳು ಕರೆ ಶನಿವಾರ ನೀಡಿರುವ ಕರ್ನಾಟಕ ಬಂದ್ ಮುಕ್ತಾಯಗೊಂಡಿದ್ದು ಜನಜೀವನ ಸಹಜ ಸ್ಥಿತಿಗೆ ಮರಳಿದೆ.

