ವಿದೇಶಕರ್ನಾಟಕದಲ್ಲಿ ಸೋತಿದ್ದರೂ, ಬಿಜೆಪಿ ಜನರ ಸಹಾನುಭೂತಿ ಗಳಿಸಿದೆ: ರಾಜ್ಯಸಭಾ ಸಂಸದ
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಿಜೆಪಿ ವಿರುದ್ಧವಿರಲಿಲ್ಲ. ಸರ್ಕಾರ ರಚನೆಯಲ್ಲಿ ವಿಫಲವಾಗಿರಬಹುದು, ಆದರೆ, ಬಿಜೆಪಿ ಜನರ ಸಹಾನುಭೂತಿಯನ್ನು ಗಳಿಸಿದೆ ಎಂದು ಉತ್ತರಪ್ರದೇಶ ರಾಜ್ಯಸಭಾ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಹೇಳಿದ್ದಾರೆ...