Public Toilets

ಮಹದೇವಪುರದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸ್ಥಳ ಗುರುತಿಸಿ: ಅಧಿಕಾರಿಗಳಿಗೆ BBMP ಸೂಚನೆ
ಮಹದೇವಪುರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ, ನಿವಾಸಿಯೊಬ್ಬರು ‘ಸಾರ್ವಜನಿಕ ಶೌಚಾಲಯ’ ನಿರ್ಮಿಸಲು ಮನವಿ ಮಾಡಿದರು.

ಬೆಂಗಳೂರು ಜಲ ಬಿಕ್ಕಟ್ಟು: ಸಾರ್ವಜನಿಕ ಶೌಚಾಲಯದ ಮೇಲೂ ಪರಿಣಾಮ; 5 ರೂ. ಇದ್ದ ಶುಲ್ಕ 10ಕ್ಕೆ ಏರಿಕೆ!
ಬೆಂಗಳೂರು: ಬೆಂಗಳೂರಿನ ಜಲ ಬಿಕ್ಕಟ್ಟಿನ ಪರಿಣಾಮ ಸಾರ್ವಜನಿಕ ಶೌಚಾಲಯಗಳ ಮೇಲೂ ಬೀರಿದ್ದು, ಶೌಚಾಲಯಗಳ ಬಳಕೆ ಶುಲ್ಕವನ್ನು ರೂ.5ರಿಂದ ರೂ.10ಕ್ಕೆ ಏರಿಕೆ ಮಾಡಲಾಗಿದೆ.

ಬೆಂಗಳೂರಿನ ಸಾರ್ವಜನಿಕ ಶೌಚಾಲಯಗಳು ಎಷ್ಟು ಸುರಕ್ಷಿತ! ಆಘಾತಕಾರಿ ಸಂಗತಿ ಬಹಿರಂಗ
ಮಹಾನಗರದಲ್ಲಿನ ಬಹುತೇಕ ಸಾರ್ವಜನಿಕ ಶೌಚಾಲಯಗಳಿಗೆ ಸರಿಯಾದ ಬಾಗಿಲು ಹಾಗೂ ಬೀಗ ಇರುವುದಿಲ್ಲ. ಅಸಮರ್ಪಕ ಬೆಳಕು, ಬಳಕೆದಾರರಿಂದ ಅಧಿಕ ಶುಲ್ಕ ಮತ್ತು ಮಹಿಳಾ ಶೌಚಾಲಯಗಳಲ್ಲಿ ಪುರುಷ ಸಿಬ್ಬಂದಿ ಶುಚಿಗೊಳಿಸುವಂತಹ ಕೆಲವು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ.

ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಆದೇಶ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಲ್ಲಿಸಿರುವ ವರದಿಯಿಂದ ತೃಪ್ತವಾಗಿಲ್ಲದ ಕರ್ನಾಟಕ ಹೈಕೋರ್ಟ್ ಮಂಗಳವಾರ ಸ್ಥಳೀಯ ಸಂಸ್ಥೆಗೆ ಎಚ್ಚರಿಕೆ ನೀಡಿದ್ದು, ಮೂರು ವಾರಗಳಲ್ಲಿ ಸಾರ್ವಜನಿಕ ಮತ್ತು ಸಮುದಾಯ ಶೌಚಾಲಯಗಳ ಸ್ಥಿತಿಯ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದೆ.

ಸಾರ್ವಜನಿಕ ಶೌಚಾಲಯ ದುರಸ್ಥಿಗೆ ಒತ್ತಾಯ: ಗದಗ್ ನಗರಸಭೆ ಕಚೇರಿಯಲ್ಲಿ ಮೂತ್ರ ವಿಸರ್ಜಿಸಿ ಪ್ರತಿಭಟನೆ!
ಸಾರ್ವಜನಿಕ ಶೌಚಾಲಯವನ್ನು ದುರಸ್ಥಿ ಮಾಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನೆಯ ಸುಮಾರು 15 ಸದಸ್ಯರು ಮಂಗಳವಾರ ಬೆಳಗ್ಗೆ ಗದಗ ಬೆಟಗೇರಿ ನಗರಸಭೆ ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜನೆ ಮೂಲಕ ಪ್ರತಿಭಟನೆ ನಡೆಸಿದರು.

ಬೆಂಗಳೂರಿಗೆ ಎಷ್ಟು ಶೌಚಾಲಯಗಳ ಅಗತ್ಯವಿದೆ?: ಬಿಬಿಎಂಪಿಗೆ ಹೈಕೋರ್ಟ್ ಪ್ರಶ್ನೆ; ವರದಿ ಸಲ್ಲಿಸಲು ನಿರ್ದೇಶನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕ ಬಳಕೆಗೆ ಎಷ್ಟು ಶೌಚಾಲಯಗಳ ಅಗತ್ಯತೆ ಇದೆ ಎಂದು ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯನ್ನು ಪ್ರಶ್ನಿಸಿದೆ.

ಸಾರ್ವಜನಿಕ ಶೌಚಾಲಯಗಳ ವಿವರ ನೀಡಿ: ಬಿಬಿಎಂಪಿಗೆ ಹೈಕೋರ್ಟ್ ಪ್ರಶ್ನೆ
ಬೆಂಗಳೂರು ನಗರದಲ್ಲಿ ಸಾರ್ವಜನಿಕ ಶೌಚಾಲಯಗಳು ಸಮರ್ಪಕವಾಗಿ ಇವೆಯೇ.. ಇದ್ದರೆ ಅವುಗಳ ಸಮಗ್ರ ವರದಿ ಸಲ್ಲಿಕೆ ಮಾಡಿ ಎಂದು ಕರ್ನಾಟಕ ಹೈಕೋರ್ಟ್ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಸಮಿತಿ ರಚನೆ ಆದೇಶಕ್ಕಾಗಿ ಹೈಕೋರ್ಟ್ ಗೆ ಪಿಐಎಲ್
ರಾಜ್ಯಾದ್ಯಂತ ಸಾರ್ವಜನಿಕ ಶೌಚಾಲಯ ನಿರ್ಮಾಣ ಹಾಗು ನಿರ್ವಹಣೆಗಾಗಿ ಒಂದು ಆಡಳಿತ ಮಂಡಳಿಯನ್ನು ರಚಿಸಬೇಕೆಂದು ನಿರ್ದೇಶಿಸಲು ಕೋರಿ ಆಂಟಿ ಕರಪ್ಷನ್....

ಸ್ವಚ್ಛ ಭಾರತ: ಸಾರ್ವಜನಿಕ ಶೌಚಾಲಯ ಪತ್ತೆಗೆ ಬಂತು ಹೊಸ ಆ್ಯಪ್
ರಸ್ತೆಗಳಲ್ಲಿ ಮೂತ್ರ ವಿಸರ್ಜನೆ ಮಾಡಿ ರಸ್ತೆಗಳ ಸೌಂದರ್ಯಗಳನ್ನು ಹಾಳು ಮಾಡುವ ಜನರನ್ನು ತಡೆಯುವ ಸಲುವಾಗಿ ಹೊಸ ಆ್ಯಪ್ ವೊಂದು ಬಂದಿದ್ದು, ಲೆ.ಜ.ನಜೀಬ್ ಜಂಗ್ ಅವರು ಅಪ್ಲಿಕೇಶನ್'ನ್ನು ಬುಧವಾರ ಬಿಡುಗಡೆಗೊಳಿಸಿದ್ದಾರೆ...

