public transport

ಟನಲ್ ರಸ್ತೆ ಬೇಡ ಎನ್ನಲು ಈ ತೇಜಸ್ವಿ ಸೂರ್ಯ ಯಾರು? ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ: DK Shivakumar; Video
ರಾಜ್ಯ

ಟನಲ್ ರಸ್ತೆ ಬೇಡ ಎನ್ನಲು ಈ ತೇಜಸ್ವಿ ಸೂರ್ಯ ಯಾರು? ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ: DK Shivakumar; Video

ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಬಳಸಲಿ. ಅವರ ಪಕ್ಷದ ಶಾಸಕರು ಮೆಟ್ರೋ, ಆಟೋರಿಕ್ಷಾ, ಸಾರ್ವಜನಿಕ‌ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು?

ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಿಸಲು STAMP ಉಪಕ್ರಮ
ರಾಜ್ಯ

ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಿಸಲು STAMP ಉಪಕ್ರಮ

ಟೊಯೋಟಾ ಮೊಬಿಲಿಟಿ ಫೌಂಡೇಶನ್ (TMF) ಮತ್ತು WRI India ಸಹಯೋಗದೊಂದಿಗೆ ಬಿಎಂಆರ್ ಸಿಎಲ್, ಬಿಎಂಟಿಸಿ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರೀಸ್ ಅಸೋಸಿಯೇಷನ್ ​​(ELCIA) ಈ ಉಪಕ್ರಮವನ್ನು ಪ್ರಾರಂಭಿಸಿವೆ.

ಬೆಂಗಳೂರು: ಸುರಕ್ಷಿತ ಪಾದಚಾರಿ ಮಾರ್ಗದಿಂದ ಸಾರ್ವಜನಿಕ ಸಾರಿಗೆ ಪ್ರಯಾಣ ಸರಾಗ
ರಾಜ್ಯ

ಬೆಂಗಳೂರು: ಸುರಕ್ಷಿತ ಪಾದಚಾರಿ ಮಾರ್ಗದಿಂದ ಸಾರ್ವಜನಿಕ ಸಾರಿಗೆ ಪ್ರಯಾಣ ಸರಾಗ

ಇಂಡಿಯನ್ ರೋಡ್ ಕಾಂಗ್ರೆಸ್ (IRC) 103-2012 ರ ಪ್ರಕಾರ, ಫುಟ್‌ಪಾತ್ ಅಳತೆಗಳಿಗೆ ಪ್ರಮಾಣಿತ ನಿಯಮಗಳಿವೆ. ವಾಣಿಜ್ಯ ಪ್ರದೇಶಗಳಿಗೆ, ಫುಟ್‌ಪಾತ್‌ನ ಕನಿಷ್ಠ ಸ್ಪಷ್ಟ ಅಗಲವು 2.5 ಮೀಟರ್ ಆಗಿರಬೇಕು.

ಸಾರ್ವಜನಿಕ ಸಾರಿಗೆ ನಿಗಮ: ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ಸರ್ಕಾರ ಆದೇಶ
ರಾಜ್ಯ

ಸಾರ್ವಜನಿಕ ಸಾರಿಗೆ ನಿಗಮ: ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ಸರ್ಕಾರ ಆದೇಶ

2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ನಿವೃತ್ತಿ ವೇತನ ಇನ್ನು ಮುಂದೆ ಸಿಗಲಿದೆ.

ನಗರ ಸಂಚಾರ ದಟ್ಟಣೆ ತಗ್ಗಿಸಲು ಕ್ರಮ: ವಾರಕ್ಕೆರಡು ಬಾರಿ ಸಾರ್ವಜನಿಕ ಸಾರಿಗೆ ಬಳಸಲು ಸಿಇಒಗಳು, ರಾಜಕೀಯ ನಾಯಕರ ಪಣ
ರಾಜ್ಯ

ನಗರ ಸಂಚಾರ ದಟ್ಟಣೆ ತಗ್ಗಿಸಲು ಕ್ರಮ: ವಾರಕ್ಕೆರಡು ಬಾರಿ ಸಾರ್ವಜನಿಕ ಸಾರಿಗೆ ಬಳಸಲು ಸಿಇಒಗಳು, ರಾಜಕೀಯ ನಾಯಕರ ಪಣ

ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಲು ಉಚಿತ ಪಾಸ್‌ಗಳನ್ನು ಒದಗಿಸುವ ಆಯ್ಕೆಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ನಗರ ತಜ್ಞ ಮತ್ತು ಯುಲು ಸಹ-ಸಂಸ್ಥಾಪಕ ಆರ್‌ಕೆ ಮಿಶ್ರಾ ಹೇಳಿದ್ದಾರೆ.

ಮಹಿಳೆಯರ "ಶಕ್ತಿ"ಗೆ ಮುರಿದುಬಿತ್ತು ಕೆಎಸ್ ಆರ್ ಟಿಸಿ ಬಸ್ ನ ಬಾಗಿಲು!
ರಾಜ್ಯ

ಮಹಿಳೆಯರ "ಶಕ್ತಿ"ಗೆ ಮುರಿದುಬಿತ್ತು ಕೆಎಸ್ ಆರ್ ಟಿಸಿ ಬಸ್ ನ ಬಾಗಿಲು!

ಒಂದು ಪ್ರಕರಣದಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕೆ ಅತಿ ಹೆಚ್ಚು ಸಂಖ್ಯೆಯಲ್ಲಿ ಧಾವಿಸಿ ಕೆಎಸ್ ಆರ್ ಟಿಸಿ ಬಸ್ ನ ಬಾಗಿಲು ಮುರಿದುಬಿದ್ದಿದೆ.

ಕೋವಿಡ್ ಆತಂಕ: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬೇಕೇ? ಹಾಗಿದ್ದರೆ ಮಾಸ್ಕ್ ಧರಿಸುವುದನ್ನು ಮರೆಯದಿರಿ...
ರಾಜ್ಯ

ಕೋವಿಡ್ ಆತಂಕ: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬೇಕೇ? ಹಾಗಿದ್ದರೆ ಮಾಸ್ಕ್ ಧರಿಸುವುದನ್ನು ಮರೆಯದಿರಿ...

ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಜನರು ಮಾಸ್ಕ್ ಧರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡುತ್ತಿದ್ದಂತೆಯೇ ಇತ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳು ವಾಹನ ಹತ್ತುವ ಮೊದಲು ಮಾಸ್ಕ್ ಧರಿಸುವಂತೆ ಜನತೆಗೆ ಮನವಿ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.

ಕೆಲ ನಿರ್ಬಂಧಗಳೊಂದಿಗೆ ನಗರದಲ್ಲಿ ಬಸ್, ಮೆಟ್ರೋ ಸಂಚಾರ ಆರಂಭಕ್ಕೆ ಚಿಂತನೆ: ಬಿಬಿಎಂಪಿ
ರಾಜ್ಯ

ಕೆಲ ನಿರ್ಬಂಧಗಳೊಂದಿಗೆ ನಗರದಲ್ಲಿ ಬಸ್, ಮೆಟ್ರೋ ಸಂಚಾರ ಆರಂಭಕ್ಕೆ ಚಿಂತನೆ: ಬಿಬಿಎಂಪಿ

ಎರಡನೇ ಹಂತದ ಅನ್'ಲಾಕ್ ನಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವ ಸಲುವಾಗಿ ಬಿಎಂಟಿಸಿ ಹಾಗೂ ನಮ್ಮ ಮೆಟ್ರೋ ರೈಲು ಸಂಚಾರವನ್ನು ಆರಂಭಿಸಲು ಹಾಗೂ ಧಾರ್ಮಿಕ ಕ್ಷೇತ್ರಗಳ ತೆರೆಯಲು ಚಿಂತನೆಗಳು ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಲಾಕ್‌ಡೌನ್ ನಂತರ 6 ತಿಂಗಳವರೆಗೆ ಸಾರ್ವಜನಿಕ ಸಾರಿಗೆ ಬಳಕೆ ಕಡಿಮೆಯಾಗಲಿದೆ: ಸಮೀಕ್ಷೆ ವರದಿ
ದೇಶ

ಲಾಕ್‌ಡೌನ್ ನಂತರ 6 ತಿಂಗಳವರೆಗೆ ಸಾರ್ವಜನಿಕ ಸಾರಿಗೆ ಬಳಕೆ ಕಡಿಮೆಯಾಗಲಿದೆ: ಸಮೀಕ್ಷೆ ವರದಿ

ಲಾಕ್‌ಡೌನ್ ನಂತರ ಆರು ತಿಂಗಳ ಕಾಲ ಸಾರ್ವಜನಿಕ ಸಾರಿಗೆಯ ಬಳಕೆಯ ಪ್ರಮಾಣದಲ್ಲಿ ಕುಸಿತ ಕಂಡುಬರಲಿದೆ. ಏಕೆಂದರೆ ಸಾರ್ವಜನಿಕರಿಗೆ ಗ 'ಆರೋಗ್ಯ ಸುರಕ್ಷತೆ' ಜನರಿಗೆ ಮೊದಲ ಆದ್ಯತೆಯಾಗಿರುತ್ತದೆ ಎಂದು ವಿಜ್ಞಾನ ಮತ್ತು ಪರಿಸರ ಕೇಂದ್ರ(ಸೆಂಟರ್ ಫಾರ್ ಸೈನ್ಸ್ ಆಂಡ್ ಎನ್ವಿರಾನ್ಮೆಂಟ್) ಇತ್ತೀಚಿನ ವಿಶ್ಲೇಷಣೆ ಹೇಳಿದೆ.