public

ಕಂಕಣ ಸೂರ್ಯ ಗ್ರಹಣ: ನೆಹರೂ ತಾರಾಲಯಕ್ಕಿಲ್ಲ ಪ್ರವೇಶ
ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಪ್ರಯುಕ್ತ ನೆಹರು ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸೂರ್ಯ ಗ್ರಹಣ ನಿಮಿತ್ಯ ಕೇವಲ ಅಧ್ಯಯನದ ದೃಷ್ಟಿಯಿಂದ ಮಾತ್ರ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜನಪ್ರತಿನಿಧಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಸೇರುವುದು ಸಹಜ: ಕೆ.ಎಸ್. ಈಶ್ವರಪ್ಪ
ಕೋವಿಡ್ ನಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಅವರ ಪುತ್ರನ ಮದುವೆಯಲ್ಲಿ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ ವಿಚಾರ ವಿವಾದಕ್ಕೆ ಕಾರಣವಾಗಿದೆ.

ಕಲಬುರಗಿ: ದತ್ತನ ಪಾದುಕೆಯ ದರ್ಶನ ಭಾಗ್ಯ ಸದ್ಯಕ್ಕಿಲ್ಲ
ನಾಡಿನ ಪ್ರಸಿದ್ಧ ಶಕ್ತಿಪೀಠ ಗಾಣಗಾಪುರದಲ್ಲಿ ದತ್ತಪಾದುಕೆಗಳ ದರ್ಶನ ಹಾಗೂ ಪೂಜೆ ಆರಂಭಿಸದಿರಲು ಜಿಲ್ಲಾಡಳಿತ ನಿರ್ಧರಿಸಿದೆ.

ಕೊರೋನಾ ಭೀತಿಯಿಂದ ಸಾರ್ವಜನಿಕ ಭೇಟಿಗೆ ನಿರ್ಬಂಧ ಹೇರಿದ್ದ ಬಿಡಿಎ ಕಚೇರಿ ಜೂ.8ರಿಂದ ಪ್ರವೇಶಕ್ಕೆ ಮುಕ್ತ
ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ನಾಡಿದ್ದು ಸೋಮವಾರದಿಂದ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಬಿಡಿಎ ಕಾರ್ಯಪಡೆಗೆ ಸಂಬಂಧಪಟ್ಟ ಕಾನ್ಸ್ಟೇಬಲ್ ಗೆ ಕಳೆದ ವಾರ ಕೊರೋನಾ ಪಾಸಿಟಿವ್ ಬಂದ ಮೇಲೆ ಸುರಕ್ಷತೆ ಕ್ರಮವಾಗಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿತ್ತು.

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಜೂನ್ 8 ರಿಂದ ಅನುಮತಿ..?
ಕೇಂದ್ರ ಸರ್ಕಾರ ಕಂಟೈನ್ ಮೆಂಟ್ ಪ್ರದೇಶಗಳ ಹೊರಗೆ ಎಲ್ಲ ರೀತಿಯ ನಿರ್ಬಂಧಗಳಲ್ಲಿ ಸಡಿಲಿಕೆ ಪ್ರಕಟಿಸಿರುವ ಹಿನ್ನಲೆಯಲ್ಲಿ ಜೂನ್ 8 ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಾದಿಗಳಿಗೆ ಅನುಮತಿಸುವ ಅವಕಾಶವಿದೆ.

ಜನತೆ ನಿಯಮ ಪಾಲಿಸುತ್ತಿಲ್ಲ- ಬಸವರಾಜ್ ಬೊಮ್ಮಾಯಿ
ಮಹಾಮಾರಿ ಕೊರೋನಾ ಸೋಂಕಿನಿಂದ ದೇಶಾದ್ಯಂತ 8 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ ಆಗಿದೆ. ಆದಾಗ್ಯೂ, ಜನತೆ ನಿಯಮ ಪಾಲಿಸುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಮಟ್ಟಿಗೆ ಸಾರ್ವಜನಿಕರ ಭೇಟಿ ಇಲ್ಲ : ಡಿ.ಕೆ ಶಿವಕುಮಾರ್
ಕೊರೋನಾ ವೈರಸ್ ಇಡೀ ಜಗತ್ತು ಬೆಚ್ಚಿ ಬಿದ್ದಿದೆ. ಇದನ್ನು ತಡೆಯಲು ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಆದರೆ, ಕೆಲವರ ನಿರ್ಲಕ್ಷ್ಯದಿಂದ ಅನೇಕರು ಈ ವೈರಸ್ಗೆ ತುತ್ತಾಗುತ್ತಿದ್ದಾರೆ.

ಮಾ17 ರಿಂದ 20ರವರೆಗೆ ವಿಧಾನಸೌಧ ಸಭಾಧ್ಯಕ್ಷರ ಕೊಠಡಿಗೆ ಸಾರ್ವಜನಿಕರ ಪ್ರವೇಶ ಇಲ್ಲ
ಕರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ವಿಧಾನಸೌಧದ ಸಮ್ಮೇಳನ ಸಭಾಂಗಣ ಹಾಗೂ ಸಭಾಧ್ಯಕ್ಷರ ಕೊಠಡಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದೆ.

ಪೊಲೀಸರು ಶತ್ರುಗಳಲ್ಲ, ಸ್ನೇಹಿತರಂತೆ ಗೌರವಿಸಿ: ಅಮಿತ್ ಶಾ ಸಾರ್ವಜನಿಕರಿಗೆ ಮನವಿ
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಸಲಹೆಯನ್ನು ನೆನಪಿಸಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪೊಲೀಸರು ನಮ್ಮ ಶತ್ರುಗಳಲ್ಲ, ಸ್ನೇಹಿತರಂತೆ ಅವರಿಗೆ ಗೌರವ ನೀಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ

