public

ಏಕಾದಶಿಯ ದಿನ ಪತ್ನಿ ಕಂಟಕ ದರ್ಶನ
ಜಿಲ್ಲಾ ಸುದ್ದಿ

ಏಕಾದಶಿಯ ದಿನ ಪತ್ನಿ ಕಂಟಕ ದರ್ಶನ

ವೈಕುಂಠ ಏಕಾದಶಿ ಪ್ರಯುಕ್ತ ಆ ದೇವಸ್ಥಾನವನ್ನು ಬಗೆಬಗೆಯ ಹೂವುಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಎಂದಿಗಿಂತ ಭಕ್ತರ ಸಮೂಹ ತುಸು ಹೆಚ್ಚಾಗಿಯೇ ಇತ್ತು. ಎಷ್ಟೋ ಮಂದಿ ದೇವರ ದರ್ಶನ ಪಡೆಯಲು ಬೆಳಗ್ಗೆಯಿಂದಲೇ ಬೃಹತ್ ಸರತಿ ಸಾಲಿನಲ್ಲಿ ನಿಂತಿದ್ದರು...

ನಕಲಿ ಔಷಧ ಮಾರುತ್ತಿದ್ದವರಿಗೆ ಜನರಿಂದ ಚಿಕಿತ್ಸೆ!
ಜಿಲ್ಲಾ ಸುದ್ದಿ

ನಕಲಿ ಔಷಧ ಮಾರುತ್ತಿದ್ದವರಿಗೆ ಜನರಿಂದ ಚಿಕಿತ್ಸೆ!

ದೀರ್ಘ ಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿರುವವರಿಗೆ ಆಯುರ್ವೇದ ಚಿಕಿತ್ಸೆ ನೀಡಿ ರೋಗ ಗುಣಮುಖಪಡಿಸುವುದಾಗಿ ನಂಬಿಸಿ, ನಕಲಿ ಔಷಧಗಳನ್ನು ನೀಡಿ ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಟ್ಟಿ ಹಾಕಿ ಸಾರ್ವಜನಿಕರು ಥಳಿಸಿದ್ದಾರೆ...

ಮಳೆ ಹಾನಿ: ಸಾರ್ವಜನಿಕರ ಸಮಸ್ಯೆ ಆಲಿಸಿದ ಮೇಯರ್
ಜಿಲ್ಲಾ ಸುದ್ದಿ

ಮಳೆ ಹಾನಿ: ಸಾರ್ವಜನಿಕರ ಸಮಸ್ಯೆ ಆಲಿಸಿದ ಮೇಯರ್

`ಹಲೋ ನಾನು ಮೇಯರ್ ಮಾತನಾಡುತ್ತಿದ್ದೀನಿ. ನಿಮ್ಮ ಸಮಸ್ಯೆ, ವಾರ್ಡ್ ಸಂಖ್ಯೆ ಹಾಗೂ ಕಾರ್ಪೊರೇಟರ್ ಹೆಸರು ಹೇಳಿ' ಬಿಬಿಎಂಪಿ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಮಂಗಳವಾರ ಮೇಯರ್ ಮಂಜುನಾಥ ರೆಡ್ಡಿ ಅವರ ಧ್ವನಿ ಕೇಳಿಬಂದಿದ್ದು ಹೀಗೆ...

ಬಗ್ಗಿ ನೋಡಿ ಬಡಿಸಿಕೊಂಡ
ಜಿಲ್ಲಾ ಸುದ್ದಿ

ಬಗ್ಗಿ ನೋಡಿ ಬಡಿಸಿಕೊಂಡ

ಗುಡಿಸಲಿನಲ್ಲಿ ಮಲಗಿದ್ದ ಮಹಿಳೆಯನ್ನು ಇಣುಕಿ ನೋಡಲು ಹೋದ ಕ್ಯಾಬ್ ಚಾಲಕನೊಬ್ಬನನ್ನು ಸಾರ್ವಜನಿಕರೇ ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ಸಂಜಯ್ ನಗರದ ಅಶ್ವತ್ಥ ನಗರದಲ್ಲಿ ಮಂಗಳವಾರ ನಡೆದಿದೆ...

ಪ್ರೀತ್ಸೆ ಎಂದ ಚಾಲಕನಿಗೆ ಗೂಸಾ
ಜಿಲ್ಲಾ ಸುದ್ದಿ

ಪ್ರೀತ್ಸೆ ಎಂದ ಚಾಲಕನಿಗೆ ಗೂಸಾ

ಪ್ರೀತ್ಸೆ ಪ್ರೀತ್ಸೆ ಎಂದು ಟೆಕ್ಕಿ ಹಿಂದೆ ಬಿದ್ದಿದ್ದ ಕ್ಯಾಬ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿರುವ ಘಟನೆ ಸೋಮವಾರ ಬೆಳ್ಳಂಬೆಳಗ್ಗೆ ಲಗ್ಗೆರೆ ಬಳಿ ನಡೆದಿದೆ...

ನಗರದಲ್ಲಿ ಬಂದ್ ಠುಸ್
ಜಿಲ್ಲಾ ಸುದ್ದಿ

ನಗರದಲ್ಲಿ ಬಂದ್ ಠುಸ್

ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತರುವುದಕ್ಕೆ ವಿರೋಧ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆದಿದ್ದ ಭಾರತ್ ಬಂದ್‍ಗೆ ಕೆ.ಆರ್. ಪುರ ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು...

ಮತ್ತೆ ಬರಲಿದೆ ಪಾರ್ಕಿಂಗ್ ಶುಲ್ಕ
ಜಿಲ್ಲಾ ಸುದ್ದಿ

ಮತ್ತೆ ಬರಲಿದೆ ಪಾರ್ಕಿಂಗ್ ಶುಲ್ಕ

ಇನ್ನು ಮುಂದೆ ರಸ್ತೆಗಳಲ್ಲಿ ಉಚಿತವಾಗಿ ವಾಹನ ನಿಲುಗಡೆ ಮಾಡುವಂತಿಲ್ಲ. ಪಾರ್ಕಿಂಗ್ ಬೇಕೆಂದರೆ ಬಿಬಿಎಂಪಿಗೆ ಶುಲ್ಕ ಪಾವತಿಸಬೇಕು...

ರಸ್ತೆಯಲ್ಲೇ ಮಹಿಳೆಯ ಎದುರು ಹಸ್ತಮೈಥುನ ಮಾಡಿಕೊಂಡ ಭೂಪ
ದೇಶ

ರಸ್ತೆಯಲ್ಲೇ ಮಹಿಳೆಯ ಎದುರು ಹಸ್ತಮೈಥುನ ಮಾಡಿಕೊಂಡ ಭೂಪ

ನಡುರಸ್ತೆಯಲ್ಲೇ ವ್ಯಕ್ತಿಯೊಬ್ಬ ಮಹಿಳೆಯ ಎದುರು ಹಸ್ತಮೈಥುನ ಮಾಡಿಕೊಂಡ ಪರಾರಿಯಾಗಿರುವ ನಾಚಿಕೆಗೇಡಿನ ಘಟನೆ ದಕ್ಷಿಣ ಮುಂಬಯಿಯಲ್ಲಿ...

ಕಾಮುಕ ಕಳ್ಳನಿಗೆ ಸಾರ್ವಜನಿಕರಿಂದ ಬಿತ್ತು ಗೂಸಾ
ಪ್ರಧಾನ ಸುದ್ದಿ

ಕಾಮುಕ ಕಳ್ಳನಿಗೆ ಸಾರ್ವಜನಿಕರಿಂದ ಬಿತ್ತು ಗೂಸಾ

ಯುವತಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಕಳ್ಳನಿಗೆ ಅಲ್ಲಿನ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆಯೊಂದು ಉಡುಪಿಯ ಕಾರ್ಕಳ ತಾಲೂಕಿನ ಗ್ರಾಮವೊಂದರಲ್ಲಿ ಮಂಗಳವಾರ ನಡೆದಿದೆ...