ದೇಶಪಿಎಂ ಕೇರ್ಸ್ ಫಂಡ್ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ: ವಿರೋಧ ಪಕ್ಷಕ್ಕೆ ಅಕ್ರಮದ ಶಂಕೆ!
ಪಿಎಂ ಕೇರ್ಸ್ ಫಂಡ್ ಬಗ್ಗೆ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಭಾರತೀಯ ರಾಯಭಾರಿಗಳ ಮೂಲಕ ಪಿಎಂ ಕೇರ್ಸ್ ಫಂಡ್ ಮೂಲಕ ಹಣ ಸಂದಾಯವಾದ ಬಗ್ಗೆ ಸಹ ಮಾಹಿತಿ ನೀಡಿ ಎಂದು ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸುರ್ಜೆವಾಲಾ ಒತ್ತಾಯಿಸಿದ್ದಾರೆ.