ದೇಶಖ್ಯಾತ ಪ್ರಕಾಶಕ, ರಾಜಕೀಯ ವಿಶ್ಲೇಷಕ ಬದ್ರಿ ಶೇಷಾದ್ರಿ ಬಂಧನ, ತಮಿಳುನಾಡು ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ
ಖ್ಯಾತ ಪ್ರಕಾಶಕ, ರಾಜಕೀಯ ವಿಶ್ಲೇಷಕ ಬದ್ರಿ ಶೇಷಾದ್ರಿ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದು, ಡಿಎಂಕೆ ಸರ್ಕಾರದ ಈ ನಡೆಯನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತೀವ್ರವಾಗಿ ಖಂಡಿಸಿದ್ದಾರೆ.