ರಾಜ್ಯಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್ಗಳಿಗೆ ಪ್ರವೇಶ ಇಲ್ಲ: ಗೃಹ ಸಚಿವ ಖರ್ಗೆ ಖಡಕ್ ಸೂಚನೆ; ಇಲ್ಲಿದೆ ಕಾರಣ
ಪಬ್ಗಳು, ಬ್ರೂವರೀಸ್, ಬಾರ್, ಕ್ಲಬ್ಗಳು, ಲಾಂಜ್, ರೆಸ್ಟೋರೆಂಟ್ ಮತ್ತು ಮದ್ಯ ಮಾರಾಟ ಮಾಡುವ ಎಲ್ಲಾ ಸಂಸ್ಥೆಗಳಿಗೆ ಅಪ್ರಾಪ್ತ ವಯಸ್ಕರ ಪ್ರವೇಶ ಮತ್ತು ಅಪ್ರಾಪ್ತ ವಯಸ್ಕರ ಮದ್ಯಪಾನವನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ನೋಟಿಸ್.