21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ ಹೊರಡಿಸಿದ್ದಾರೆ.