ರಾಜ್ಯಪ್ರಥಮ ಪಿಯುಸಿಗೆ ಪ್ರವೇಶ ಆರಂಭ; ಆಗಸ್ಟ್ 16ರಿಂದ ಆನ್ ಲೈನ್ ತರಗತಿಗಳು
ರಾಜ್ಯಾದ್ಯಂತ ಪ್ರಥಮ ಪಿಯುಸಿ ತರಗತಿಗೆ ಪ್ರವೇಶ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ದಿನವೇ ಪಿಯುಸಿಗೆ ಪ್ರವೇಶ ಪ್ರಕ್ರಿಯೆಗೆ ಆರಂಭವಾಗಿದ್ದು ಆಗಸ್ಟ್ 31ರವರೆಗೆ ಮುಂದುವರಿಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಆರ್ ಸ್ನೆಹಲ್ ತಿಳಿಸಿದ್ದಾರೆ.