ರಾಜ್ಯದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಕೆ: ಶಾಲೆ, ಪಿಯು ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ.