PUC exam

ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗಾಗಿ ಅರ್ಜಿ ಸಲ್ಲಿಸಲು ದಿನಾಂಕ ಪ್ರಕಟಿಸಿದ ಶಿಕ್ಷಣ ಇಲಾಖೆ
KSEAB ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪಿಯು ಪರೀಕ್ಷಾ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಪುನರಾವರ್ತಿತ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಬಹುದು.

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: SSLC, ದ್ವಿತೀಯ ಪಿಯುಸಿಗೆ ಇನ್ನುಂದೆ ಮೂರು ಬಾರಿ ವಾರ್ಷಿಕ ಪರೀಕ್ಷೆ!
ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದಿಂದ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ತರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಮೂರು ಪ್ರಯತ್ನಗಳ ಅಡಿಯಲ್ಲಿ ಒಬ್ಬ ವಿದ್ಯಾರ್ಥಿಯು ಅತ್ಯುತ್ತಮ ಅಂಕಗಳನ್ನು ಉಳಿಸಿಕೊಳ್ಳಬಹುದಾಗಿದೆ.

ಕರ್ನಾಟಕ: SSLC, PUC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ಈ ವರ್ಷವೂ ಸಿಗಲಿದೆ ಕೃಪಾಂಕ
2022-23ನೇ ಸಾಲಿನ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಕೃಪಾಂಕ ನೀಡಲಿದೆ ಎನ್ನಲಾಗಿದೆ.

ಕೋವಿಡ್ ನಿಂದ ಅನಾಥರಾದ 14 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ರಾಜ್ಯದ 14 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಪಿಯುಸಿ ರಿಪೀಟರ್‌ಗಳು ತಮ್ಮ ಹಳೆಯ ಅಂಕಗಳ ಉಳಿವಿಗಾಗಿ ನೊಂದಾಯಿಸಿಕೊಳ್ಳಲು ಅವಕಾಶ: ಶಿಕ್ಷಣ ಇಲಾಖೆ
ದ್ವಿತೀಯ ಪಿಯುಸಿ ರಿಪೀಟರ್‌ಗಳು, ಅವರು ಉತ್ತಮವಾದ ಅಂಕ ಗಳಿಸಿದ್ದ ವಿಷಯಗಳಲ್ಲಿ ತಮ್ಮ ಅಂಕಗಳನ್ನು ಉಳಿಸಿಕೊಳ್ಳಲು ಬಯಸುತ್ತಾರೆ, ಅದಕ್ಕಾಗಿ ನಿರ್ದಿಷ್ಟ ವಿಷಯದ ಬಗ್ಗೆ ನೊಂದಾವಣೆ ಅಗತ್ಯವಾಗಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸುವುದು ಉಚಿತ: ಸಚಿವ ಸುರೇಶ್ ಕುಮಾರ್
ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉಚಿತ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟ
ಇದೇ 28ರಿಂದ 'ದ್ವಿತೀಯ ಪಿಯುಸಿ' ಪ್ರಾಯೋಗಿಕ ಪರೀಕ್ಷೆ ನಡೆಸುವುದಕ್ಕೆ ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಸೆ.7ರಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗಾಗಿ ಉಚಿತ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ
ರಾಜ್ಯದಲ್ಲಿ ಸೆ. 7ರಿಂದ ನಡೆಯಲಿರುವ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ.

ದಾವಣಗೆರೆ: ಪಿಯುಸಿಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿ ನೇಣಿಗೆ ಶರಣು
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ನಡೆದಿದೆ.

