puc exams

ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ಕರೆ ಕೊಟ್ಟಿದ್ದ 'ಕರ್ನಾಟಕ ಬಂದ್' ರದ್ದು!
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ವಿರುದ್ಧ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ ಅಂದರೆ ಎರಡು ಗಂಟೆಗಳ ಕಾಲ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು.

2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ
2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಸೋಮವಾರ ಪ್ರಕಟಿಸಿದೆ.

ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ; ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ ಸಿಇಟಿ ಅಂಕ ಮಾತ್ರವೇ ಪರಿಗಣನೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಈ ಬಾರಿ ಕೇವಲ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ನಿಗದಿಯಾಗಿರುವಂತೆ ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಸದ್ಯದ ಪರಿಸ್ಥಿತಿಯನ್ನು ನೋಡಿ ಹೇಳುವುದಾದರೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ನಡೆಸದಂತೆ ಎಸ್.ಜಿ. ಸಿದ್ದರಾಮಯ್ಯ ಮನವಿ
ರಾಜ್ಯದಲ್ಲಿ ಕೊರೊನಾ ಸೋಂಕು ಗಂಭೀರ ಪ್ರಮಾಣದಲ್ಲಿ ಏರಿಕೆಯಾಗಿರುವ ಸದ್ಯದ ಪರಿಸ್ಥಿತಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನು ನಡೆಸದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದರಾಮಯ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವ ಸುರೇಶ್‌ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೊರೋನಾ ಲಾಕ್ ಡೌನ್: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಗಳು ಮೇ ತಿಂಗಳಿಗೆ ಮುಂದೂಡಿಕೆ
ಏ ೧೦(ಯುಎನ್‌ಐ) ರಾಜ್ಯದಲ್ಲಿ ಕಾಳ್ಗಿಚ್ಚಿನಂತೆ ಹಬ್ಬುತ್ತಿರುವ ಕೊರೊನಾ ವೈರಾಣು ಮಹಾಮಾರಿಯನ್ನು ನಿಯಂತ್ರಿಸುವ ಕ್ರಮವಾಗಿ ಜಾರಿಗೊಳಿಸಲಾಗಿರುವ ಲಾಕ್ ಡೌನ್ ವಿಸ್ತರಣೆ ಸಾಧ್ಯತೆಯ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ರಾಜ್ಯ ಶಿಕ್ಷಣ ಮಂಡಳಿ ಮೇ ತಿಂಗಳಿಗೆ ಮುಂದೂಡಿದೆ.

ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ -ಎಸ್ . ಸುರೇಶ್ ಕುಮಾರ್
ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಕೊನೇ ಪರೀಕ್ಷೆ (ಇಂಗ್ಲಿಷ್) ಮೂಂದೂಡಿರುವ ಕುರಿತು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ವದಂತಿಕೋರರ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್
ಪಿಯುಸಿ ಮತ್ತು ಎಸ್‍ಎಸ್‍ಎಲ್ ಸಿ ಪರೀಕ್ಷೆಗಳ ಕುರಿತು ಸುಳ್ಳು ಮಾಹಿತಿ ಹಬ್ಬಿಸುತ್ತಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆಯ ದ್ವಂದ್ವ ನಿಲುವು: ಕಳಪೆ ಸಾಧನೆಗೆ ಕಠಿಣ ಕ್ರಮವೂ ಶೂನ್ಯ
ಶೂನ್ಯ ಫಲಿತಾಂಶ ಗಳಿಸಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆಯ ಎರಡು ಪ್ರಮುಖ ಇಲಾಖೆಗಳೇ ದ್ವಂದ್ವ ನಿಲುವು ತಳೆದಿವೆ.

