ರಾಜ್ಯದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರೇ ಮೈಲುಗೈ; ಉಡುಪಿ ಫಸ್ಟ್, ಚಿತ್ರದುರ್ಗ ಲಾಸ್ಟ್
2018-19ನೇ ಸಾಲಿನ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಹಾಗೂ ಕೊಡಗಿ ಮೂರನೇ ಸ್ಥಾನ ಪಡೆದುಕೊಂಡಿದೆ, ಚಿತ್ರದುರ್ಗ ಕೊನೆಯ ಸ್ಥಾನ ಪಡೆದುಕೊಂಡಿದೆ, 4,17,19 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.