ರಾಜ್ಯಕರ್ನಾಟಕ: SSLC, PUC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ಈ ವರ್ಷವೂ ಸಿಗಲಿದೆ ಕೃಪಾಂಕ
2022-23ನೇ ಸಾಲಿನ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಕೃಪಾಂಕ ನೀಡಲಿದೆ ಎನ್ನಲಾಗಿದೆ.